ಇಂದು ದೇಶವ್ಯಾಪಿ ವೈದ್ಯರ ಮುಷ್ಕರ

Team Udayavani, Jun 17, 2019, 5:45 AM IST

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ/ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಕರೆ ನೀಡಿರುವ ದೇಶವ್ಯಾಪಿ ಮುಷ್ಕರ ರಾಜ್ಯವೂ ಸೇರಿ ಎಲ್ಲ ಕಡೆಗಳಲ್ಲಿ ಸೋಮವಾರ ನಡೆಯುವುದು ಬಹುತೇಕ ಖಚಿತವಾಗಿದೆ.

ಪಶ್ಚಿಮ ಬಂಗಾಲದಲ್ಲಿ ವೈದ್ಯರು ಮತ್ತು ಸರಕಾರದ ನಡುವೆ ಮಾತುಕತೆ ಇನ್ನೂ ಆರಂಭವಾಗದ ಕಾರಣ ಈ ಮೊದಲೇ ಕರೆ ಕೊಟ್ಟಿರುವಂತೆ ಸೋಮವಾರ ಮುಷ್ಕರ ನಡೆಯಲಿದೆ. ಮುಷ್ಕರಕ್ಕೆ ಕರ್ನಾಟಕದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಘಟಕ(ಒಪಿಡಿ)ದ ಸೇವೆಯಲ್ಲಿ ವ್ಯತ್ಯಯವಾಗಲಿದೆ. ತುರ್ತು ಆರೋಗ್ಯ ಸೇವೆ ಲಭ್ಯವಿರಲಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿ ಸೇವೆ ಎಂದಿನಂತೆಯೇ ಇರಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ