ನನ್ನಲ್ಲಿ ಕ್ರಿಪ್ಟೋ ಕರೆನ್ಸಿ ಇಲ್ಲ: ಪಿಚೈ ಸ್ಪಷ್ಟನೆ
Team Udayavani, Nov 19, 2021, 7:05 AM IST
ಹೊಸದಿಲ್ಲಿ: “ನಾನು ಯಾವುದೇ ಕ್ರಿಪ್ಟೋಕರೆನ್ಸಿಯನ್ನು ಹೊಂದಿಲ್ಲ. ಆದರೆ ನಾನೂ ಅದನ್ನು ಖರೀದಿಸಬೇಕಿತ್ತು ಎಂದು ಅನಿಸಿದ್ದಿದೆ’ ಎಂದು ಗೂಗಲ್ ಸಿಇಒ, ಭಾರತೀಯ ಮೂಲದ ಸುಂದರ್ ಪಿಚೈ ಹೇಳಿದ್ದಾರೆ.
ಜಗತ್ತಿನಾದ್ಯಂತ ಶ್ರೀಮಂತರ ಕ್ರಿಪ್ಟೋ ಆಸ್ತಿ ಸದ್ದು ಮಾಡುತ್ತಿರುವಂತೆಯೇ ಪಿಚೈ ಅವರು ಬ್ಲೂಮ್ಬರ್ಗ್ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಅಂದರೆ 2018ರಲ್ಲೂ ಕ್ರಿಪ್ಟೋ ಕುರಿತು ಪ್ರಸ್ತಾವಿಸಿದ್ದ ಪಿಚೈ, “11 ವರ್ಷದ ನನ್ನ ಪುತ್ರ ಕ್ರಿಪ್ಟೋ ಮೈನಿಂಗ್ ಮಾಡುತ್ತಾನೆ ಎಂಬುದನ್ನು ತಿಳಿದು ನನಗೇ ಅಚ್ಚರಿಯಾಯಿತು. ಈ ವಿಷಯ ಅವನು ಹೇಳಿಯೇ ನನಗೆ ಗೊತ್ತಾಗಿದ್ದು’ ಎಂದೂ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ