ನಾಯಿಯ ಬರ್ತ್‌ಡೇ ಪಾರ್ಟಿಗೆ ಬರೋಬ್ಬರಿ 7 ಲಕ್ಷ ರೂ. ಖರ್ಚು ಮಾಡಿದ ಕುಟುಂಬ!
Team Udayavani, Jan 8, 2022, 10:00 PM IST
ಅಹಮದಾಬಾದ್: ಕುಟುಂಬದವರು, ಸ್ನೇಹಿತರ ಬರ್ತ್‌ಡೇ ಪಾರ್ಟಿ ಮಾಡುವವರಿದ್ದಾರೆ. ಆದರೆ ಗುಜರಾತ್‌ನ ಅಹಮದಾಬಾದ್‌ನ ಸಹೋದರರು ನಾಯಿಗೇ ಅದ್ಧೂರಿ ಬರ್ತ್‌ಡೇ ಪಾರ್ಟಿ ಮಾಡಿದ್ದು, ಇದೀಗ ಬಂಧನಕ್ಕೊಳಗಾಗಿದ್ದಾರೆ.
ಚಿರಾಗ್ ಪಟೇಲ್ ಮತ್ತು ಊರ್ವಿಷ್ ಪಟೇಲ್ ಹೆಸರಿನ ಸಹೋದರರು ತಮ್ಮ ಮನೆಯಲ್ಲಿ ಸಾಕಿದ್ದ “ಅಬ್ಬಿ’ ಹೆಸರಿನ ನಾಯಿಗೆ ಇತ್ತೀಚೆಗೆ ಬರ್ತ್‌ಡೇ ಪಾರ್ಟಿ ಮಾಡಿದ್ದಾರೆ.
ಇದಕ್ಕಾಗಿ ಬರೋಬ್ಬರಿ 7 ಲಕ್ಷ ರೂ. ಖರ್ಚು ಮಾಡಿದ್ದಾರೆ. ಅದರ ವಿಡಿಯೋ ವೈರಲ್ ಆಗಿದ್ದು, ಕೊರೊನಾ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಆ ಇಬ್ಬರು ಸಹೋದರರ ಜೊತೆ ಇನ್ನೊಬ್ಬ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಂಶಾಡಳಿತ ದೇಶಕ್ಕೆ ಅಪಾಯಕಾರಿ: ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ರಾಹುಲ್ ನಕಾರ
ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ, ಆರೋಪಿ ಮುಂಬೈ ಪೊಲೀಸ್ ವಶಕ್ಕೆ
ಸ್ವಾತಂತ್ರ್ಯೋತ್ಸವ- ಒಂದು ಲಕ್ಷ ಸಣ್ಣ ಪ್ರಕರಣಗಳನ್ನು ಹಿಂಪಡೆದ ಅಸ್ಸಾಂ ಸರ್ಕಾರ: ಸಿಎಂ ಶರ್ಮಾ
ಗೋವಾ: ಸರ್ಕಾರಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಸಿಎಂ ಸಾವಂತ್
ಬಿಗಿ ಪೊಲೀಸ್ ಬಂದೋಬಸ್ತ್; ಭಾಗವತ್, ನಾಗ್ಪುರ್ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ