Successful; ದೇಶೀ ನಿರ್ಮಿತ ಯುದ್ಧ ಟ್ಯಾಂಕ್ ಛೇದನ ಕ್ಷಿಪಣಿ ವ್ಯವಸ್ಥೆ ಪರೀಕ್ಷೆ ಯಶಸ್ವಿ
Team Udayavani, Apr 15, 2024, 12:51 AM IST
ಹೊಸದಿಲ್ಲಿ: ದೇಶಿಯವಾಗಿ ಅಭಿವೃದ್ಧಿಪಡಿಸಿದ ಮಾನ ವರೇ ಸಾಗಿಸಲು ಸಾಧ್ಯವಾಗುವ ಯುದ್ಧ ಟ್ಯಾಂಕ್ ಧ್ವಂಸ ಕ್ಷಿಪಣಿಯನ್ನು ಭಾರತೀಯ ಸೇನೆ ಯಶಸ್ವಿಯಾಗಿ ರವಿವಾರ ಪರೀಕ್ಷೆ ನಡೆಸಿದೆ. ಪೋಖಾÅನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಈ ಅತ್ಯಾಧುನಿಕ ತಂತ್ರಜ್ಞಾನದ ಟ್ಯಾಂಕ್ ವಿರೋಧಿ ಮಾರ್ಗದರ್ಶಿ ಕ್ಷಿಪಣಿ ಶಸ್ತ್ರಾಸ್ತ್ರ ವ್ಯವಸ್ಥೆಯ ಪರೀಕ್ಷೆ ನಡೆಸಲಾಗಿದೆ ಎಂದು ರಕ್ಷಣ ಸಚಿವಾಲಯ ತಿಳಿಸಿದೆ.
ಡಿಆರ್ಡಿಒ ಈ ವ್ಯವಸ್ಥೆಯನ್ನು ವಿನ್ಯಾಸ, ಅಭಿವೃದ್ಧಿ ಪಡಿಸಿದ್ದು ಹಗಲು ಮತ್ತು ರಾತ್ರಿ ವೇಳೆ ಕಾರ್ಯಾಚ ರಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ಸಾಧನೆ ಗಾಗಿ ಭಾರತೀಯ ಸೇನೆ ಮತ್ತು ಡಿಆರ್ಡಿಒವನ್ನು ರಕ್ಷಣ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ. ಪರೀಕ್ಷೆ ಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದನ್ನು ಶೀಘ್ರ ಸೇನೆಗೆ ಸೇರ್ಪಡೆಗೊಳಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!