ಸೇನೆಯ ಕಲ್ಯಾಣಕ್ಕೆ ದೇಣಿಗೆ ನೀಡಿ; ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಹಿನ್ನೆಲೆ ಮೋದಿ ಕರೆ

Team Udayavani, Dec 7, 2019, 11:30 PM IST

ನವದೆಹಲಿ: ದೇಶದ ಸೇನಾ ಪಡೆಯ ಕಲ್ಯಾಣಕ್ಕಾಗಿ ದೇಣಿಗೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ದೇಶದ ಜನತೆಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಅವರು ಮೈಗವ್‌.ಇನ್‌ ವೆಬ್‌ಸೈಟ್‌ (my gov.in) ನಲ್ಲಿ ಸಂದೇಶ ನೀಡಿದ್ದಾರೆ. ಸಶಸ್ತ್ರ ಸೇನಾ ಪಡೆಗಳ ಧ್ವಜ ದಿನಾಚರಣೆ ಹಿನ್ನೆ ಲೆಯಲ್ಲಿ ಅವರು ಈ ಮನವಿ ಮಾಡಿದ್ದಾರೆ. ಸಶಸ್ತ್ರ ಸೇನಾ ಪಡೆಗಳ ಧ್ವಜ ದಿನದಂದು ಯೋಧರ ತ್ಯಾಗ ವನ್ನು ನೆನಪಿಸಿಕೊಳ್ಳಲೇಬೇಕು. ಅವರ ಕುಟುಂ ಬದ ಸದಸ್ಯರಿಗಾಗಿ ದೇಣಿಗೆ ನೀಡಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ. 1949ರ ಬಳಿಕ ಪ್ರತಿ ವರ್ಷ ಡಿ.7ರಂದು ಸಶಸ್ತ್ರ ಸೇನಾ ಪಡೆಗಳ ಧ್ವಜ ದಿನಾ ಆಚರಿಸಲಾಗುತ್ತದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ