ಏರಿಂಡಿಯಾ ಖಾಸಗೀಕರಣಕ್ಕೆ ವಿರೋಧ
Team Udayavani, Jan 8, 2018, 10:30 AM IST
ಹೊಸದಿಲ್ಲಿ: ಏರ್ ಇಂಡಿಯಾದಲ್ಲಿನ ಹೂಡಿಕೆ ಹಿಂಪಡೆಯುವ ತೀರ್ಮಾನ ಸದ್ಯಕ್ಕೆ ಕೈಗೊಳ್ಳದಂತೆ ಸಂಸದೀಯ ಸಮಿತಿ ಸರಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆಯಿದೆ. ನಷ್ಟದಲ್ಲಿರುವ ಸಂಸ್ಥೆಗೆ ಇನ್ನಷ್ಟು ಕಾಲಾವಕಾಶ ನೀಡಬೇಕು ಮತ್ತು ಈಗ ಸರಕಾರ ನೀಡುತ್ತಿರುವ ಅನುದಾನವು ಸಂಸ್ಥೆಗೆ ಸಾಲದು. ಇದರಿಂದಾಗಿ ಹೆಚ್ಚಿನ ಬಡ್ಡಿಯ ಸಾಲದ ಮೊರೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಸಮಿತಿ ತನ್ನ ವರದಿ ಸಲ್ಲಿಸಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ