ನಿವೃತ್ತ ಜಡ್ಜ್ ನಿಂದ ಸೊಸೆಗೆ ವರದಕ್ಷಿಣೆ ಕಿರುಕುಳ


Team Udayavani, Sep 22, 2019, 5:34 AM IST

dowry

ಹೈದರಾಬಾದ್‌: ಮದ್ರಾಸ್‌ ಹೈಕೋರ್ಟ್‌ ನಿವೃತ್ತ ಜಡ್ಜ್ ವೊಬ್ಬರು ತಮ್ಮ ಪತ್ನಿ, ಮಗನ ಜೊತೆ ಸೇರಿ ತಮ್ಮ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಈ ವಿಡಿಯೋವನ್ನು ಸಂತ್ರಸ್ತ ಮಹಿಳೆ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಅದು ವೈರಲ್‌ ಆಗಿದ್ದಲ್ಲದೆ, ಭಾರೀ ಆಕ್ರೋಶವೂ ವ್ಯಕ್ತವಾಗಿದೆ. ತಮ್ಮ ಮೇಲಿನ ಕ್ರೌರ್ಯ ಕುರಿತು ಸಂತ್ರಸ್ತ ಮಹಿಳೆ ಸಿಂಧೂ ಶರ್ಮಾ ಏ.27ರಂದೇ ದೂರು ನೀಡಿದ್ದಾರೆ. ವಿಡಿಯೋದಲ್ಲಿ ನಿವೃತ್ತ ನ್ಯಾ. ನೂಟಿ ರಾಮಮೋಹನ್‌ ರಾವ್‌, ಅವರ ಪತ್ನಿ ಮತ್ತು ಮಗ ಸೇರಿ ಸಿಂಧೂರನ್ನು ಎಳೆದಾಡುತ್ತಿರುವುದು, ಥಳಿಸುತ್ತಿರು ವುದು ಕಂಡುಬಂದಿದೆ.

ಮನೆಗೆಲಸದಾಕೆಯೂ ಹಲ್ಲೆಯಲ್ಲಿ ಭಾಗಿಯಾಗಿದ್ದಾಳೆ. ವಿಡಿಯೋ ಅಪ್‌ಲೋಡ್‌ ಮಾಡುವವರೆಗೂ ನನ್ನ ವಿರುದ್ಧ ಇಂಥದ್ದೊಂದು ದೌರ್ಜನ್ಯ ನಡೆಯುತ್ತಿದೆ ಎಂದರೆ ಯಾರೂ ನಂಬಿರಲಿಲ್ಲ. ನನ್ನ ದೇಹದ ಯಾವೆಲ್ಲ ಭಾಗಗಳಿಗೆ ಹೊಡೆದಿದ್ದಾರೆಂದರೆ, ಅದನ್ನು ಬಾಯಿಬಿಟ್ಟು ಹೇಳಿಕೊಳ್ಳಲು ಕೂಡ ಸಾಧ್ಯವಿಲ್ಲ ಎಂದಿದ್ದಾರೆ ಸಿಂಧೂ.

ಟಾಪ್ ನ್ಯೂಸ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

2-karnataka

29ರಿಂದ ಕರ್ನಾಟಕ ಸಾಂಸ್ಕೃತಿಕ ಉತ್ಸವ

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

1`-school

ಮಧ್ಯಾಹ್ನದ ಬಿಸಿಯೂಟಕ್ಕೆ ಚಾಲನೆ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.