ಖ್ಯಾತ ಆಯುರ್ವೇದ ವೈದ್ಯ ಡಾ. ಪಿ.ಕೆ. ವಾರಿಯೆರ್ ಇನ್ನಿಲ್ಲ
Team Udayavani, Jul 11, 2021, 3:08 PM IST
ತಮ್ಮ ಆಯುರ್ವೇದ ಚಿಕಿತ್ಸೆಯಿಂದ ದೇಶದಾದ್ಯಂತ ಅದೆಷ್ಟೋ ಜನರನ್ನು ಕಾಪಾಡಿದ್ದ, ಕೇರಳದ ಕೊಟ್ಟಕ್ಕಲ್ ಆಯುರ್ವೇದ ವೈದ್ಯ ಶಾಲಾದ ಟ್ರಸ್ಟಿ ಶತಾಯುಷಿ ಡಾ. ಪಿ.ಕೆ. ವಾರಿಯೆರ್ ಸಾವನ್ನಪ್ಪಿದ್ದಾರೆ.
ವಾರಿಯೆರ್ ಅವರು ಮಾಜಿ ರಾಷ್ಟ್ರಪತಿಗಳು ಮತ್ತು ಮಾಜಿ ಪ್ರಧಾನಿಗಳಿಗೆ ಆಯುರ್ವೇದ ಚಿಕಿತ್ಸೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಇವರು ಸಾವಿಗೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವಾರು ಮಂದಿ ಕಂಬನಿ ಮಿಡಿದಿದ್ದಾರೆ.
ವಾರಿಯೆರ್ ಸ್ವಾತಂತ್ರ್ಯ ಹೋರಾಟದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಕೆಲ ಕಾಲದ ನಂತರ ರಾಜಕಾರಣದಿಂದ ದೂರ ಉಳಿದು ಕೊಟ್ಟಕ್ಕಲ್ ಆರ್ಯವೈದ್ಯ ಶಾಲಾಗೆ ಸೇರಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋವಾದಲ್ಲಿ ಸನ್ಬರ್ನ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿಲ್ಲ : ಸಚಿವ ಖಂವಟೆ
ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ
ಭದ್ರತಾಲೋಪ? ತಮಿಳುನಾಡಿನಲ್ಲಿ ಬಿಜೆಪಿ ಮುಖಂಡನ ಹತ್ಯೆ, ಎಐಡಿಎಂಕೆ ಆಕ್ರೋಶ
ಮತ್ತೊಂದು ಶಾಕ್: ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಗೆ ಗುಡ್ ಬೈ, ಎಸ್ಪಿ ಬೆಂಬಲ
ಮತ್ತೆ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ ಕೆಸಿಆರ್