ಕ್ಷಿಪಣಿ ಯಶಸ್ವಿ ಪ್ರಯೋಗ
Team Udayavani, Sep 12, 2019, 5:00 AM IST
ನವದೆಹಲಿ: ಡಿಆರ್ಡಿಒ ಅಭಿವೃದ್ಧಿಪಡಿಸಿದ ಮ್ಯಾನ್ ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು ಆಂಧ್ರಪ್ರದೇಶದ ಕರ್ನೂಲಿನಲ್ಲಿ ಯಶಸ್ವಿಯಾಗಿ ಪ್ರಯೋಗಿಸಲಾಗಿದೆ. ಇದು ಮೂರನೇ ಯಶಸ್ವಿ ಪ್ರಯೋಗವಾಗಿದ್ದು, ಇದನ್ನು ಮುಂದಿನ ದಿನಗಳಲ್ಲಿ ಸೇನೆಗೆ ನಿಯೋಜಿಸಲಾಗುತ್ತದೆ. ಮೂರನೇ ತಲೆಮಾರಿನ ಕ್ಷಿಪಣಿ ಅಭಿವೃದ್ಧಿಪಡಿಸಲು ಇದು ನೆರವಾಗಲಿದೆ. ಟ್ರೈಪಾಡ್ ಲಾಂಚರ್ನಿಂದ ಕ್ಷಿಪಣಿಯನ್ನು ಉಡಾವಣೆ ಮಾಡಲಾಗಿದ್ದು, ಉದ್ದೇಶಿತ ಗುರಿ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ