ಡಿಸೆಂಬರ್‌ನಿಂದ ಟೊಮ್ಯಾಟೊ ಬೆಲೆಯಿಳಿಕೆ: ಕೇಂದ್ರ

ಮಳೆ ಕಡಿಮೆಯಾಗಿರುವುದರಿಂದ ಸಾಗಾಣಿಕೆಯಲ್ಲಿ ಹೆಚ್ಚಳ; ಈ ವರ್ಷ 6.95 ಮಿಲಿಯನ್‌ ಟನ್‌ ಟೊಮ್ಯಾಟೋ ನಿರೀಕ್ಷೆ

Team Udayavani, Nov 28, 2021, 6:00 AM IST

ಡಿಸೆಂಬರ್‌ನಿಂದ ಟೊಮ್ಯಾಟೊ ಬೆಲೆಯಿಳಿಕೆ: ಕೇಂದ್ರ

ನವದೆಹಲಿ: ಡಿಸೆಂಬರ್‌ ಆರಂಭದಿಂದ ಟೊಮ್ಯಾಟೊ ಬೆಲೆ ಇಳಿಯಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಉತ್ತರ ಭಾರತದಿಂದ ಪೂರೈಕೆ ಹೆಚ್ಚಾಗುವ ಕಾರಣ ಬೆಲೆ ನಿಯಂತ್ರಣಕ್ಕೆ ಬರಲಿದೆ ಎನ್ನುವುದು ಸರ್ಕಾರ ನೀಡಿರುವ ಕಾರಣ.

ದೇಶಾದ್ಯಂತ ಸುರಿದ ಭಾರೀ ಮಳೆ, ಹಾಳಾದ ಬೆಳೆ, ಸಾಗಣೆಯಲ್ಲಾದ ವ್ಯತ್ಯಯದ ಪರಿಣಾಮ ಬೆಂಗಳೂರಿನಲ್ಲೂ ಟೊಮ್ಯಾಟೊ ಬೆಲೆ 130 ರೂ.ಗಳವರೆಗೆ ಏರಿದೆ. ಇದೀಗ ಮಳೆ ಕಡಿಮೆಯಾಗುತ್ತಿದೆ. ಸಾಗಣೆಗಿದ್ದ ಅಡಚಣೆಯೂ ನಿವಾರಣೆಯಾಗುತ್ತಿದೆ. ಹಾಗಾಗಿ ಮತ್ತೆ ಸಹಜವಾಗಿ ಬೆಲೆ ಇಳಿಯಲಿದೆ. ಈ ವರ್ಷ ಹಿಂಗಾರುಮಳೆಯ ವೇಳೆ 6.95 ಮಿಲಿಯನ್‌ ಟನ್‌ ಟೊಮ್ಯಾಟೊ ಬೆಳೆಯ ನಿರೀಕ್ಷೆ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ತಮಿಳುನಾಡಿನಲ್ಲಿ ಬೆಲೆ ಇಳಿಕೆ: ಇಷ್ಟೆಲ್ಲದರ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬೆಲೆ ಇಳಿಯಲು ಶುರುವಾಗಿದೆ. ಪೂರೈಕೆ ಹೆಚ್ಚಾಗಿದ್ದರಿಂದ ಗುರುವಾರ 85 ರೂ. ಇದ್ದಿದ್ದು ಶುಕ್ರವಾರ 68 ರೂ.ಗಿಳಿದಿದೆ.

ಇದನ್ನೂ ಓದಿ:ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ಅಂದು ನಷ್ಟ, ಇಂದು ಲಾಭ!
ಆಂಧ್ರಪ್ರದೇಶದ ಕರ್ನೂಲು ಮತ್ತಿತರ ಭಾಗಗಳಲ್ಲಿ ಟೊಮ್ಯಾಟೋ ಬೆಳೆಗಾರರಿಗೆ ಈಗ ಸುಗ್ಗಿಯ ಕಾಲ ಎಂಬಂತಾಗಿದೆ! ಇದೇ ಸೆಪ್ಟಂಬರ್‌- ಅಕ್ಟೋಬರ್‌ನಲ್ಲಿ ಈ ಪ್ರಾಂತ್ಯದಲ್ಲಿ ಟೊಮ್ಯಾಟೋ ಬೆಲೆ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿ ಅಲ್ಲಿನ ರೈತರು, ಪ್ರತಿಭಟನೆ ನಡೆಸಿದ್ದರು. ಆದರೀಗ, ದೇಶಾದ್ಯಂತ ಅಕಾಲಿಕ ಮಳೆಯಿಂದಾಗಿ ಟೊಮ್ಯಾಟೋ ಬೆಳೆ ನಷ್ಟವಾಗಿ ಅದರ ಬೆಲೆ ಗಗನಕ್ಕೇರಿದೆ. ಇದು ಅಲ್ಲಿನ ಟೊಮ್ಯಾಟೋ ಬೆಳೆಗಾರರಿಗೆ ಹೆಚ್ಚಿನ ಆದಾಯ ತಂದುಕೊಟ್ಟಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

cm-bomm

ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

renukaacharya

ಯತ್ನಾಳ್ ಭೇಟಿಯಾದ ರೇಣುಕಾಚಾರ್ಯ: ಕಾಲ ಬಂದರೆ ವರಿಷ್ಠರ ಭೇಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಗೋರಖ್ ಪುರ್ ಕ್ಷೇತ್ರ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ತಿಹಾರ್‌ ಜೈಲಿನಲ್ಲಿ ತನಿಖೆಗೆ ಹೆದರಿ ಮೊಬೈಲನ್ನೇ ನುಂಗಿದ ಕೈದಿ

ತಿಹಾರ್‌ ಜೈಲಿನಲ್ಲಿ ತನಿಖೆಗೆ ಹೆದರಿ ಮೊಬೈಲನ್ನೇ ನುಂಗಿದ ಕೈದಿ

modi

ಭಾರತದಲ್ಲಿ ತಾರತಮ್ಯಕ್ಕೆ ಸ್ಥಳವಿಲ್ಲದ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ : ಪ್ರಧಾನಿ ಮೋದಿ

varun gandhi

ಪಂಚರಾಜ್ಯಗಳಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳ : ವರುಣ್ ಗಾಂಧಿ ಟ್ವೀಟ್ ಸ್ಫೋಟ

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

ಹೊಲದಲ್ಲೇ ಬೆಲೆ ಸಿಗುವಾಗ, ಖರೀದಿ ಕೇಂದ್ರ ಏಕೆ ?

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ :  ಶಾಲೆಗೆ ರಜೆ ಘೋಷಿಸಲು ಪೋಷಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.