ಬರ ಪರಿಹಾರ: ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಸಮನ್ಸ್‌

Team Udayavani, Mar 23, 2017, 3:45 AM IST

supreme-court-800.jpg

ನವದೆಹಲಿ: ನಿಮ್ಮ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಯಾವ ರೀತಿಯ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದೀರಿ? ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನೇಕೆ ಸಮರ್ಪಕವಾಗಿ ಜಾರಿ ಮಾಡಿಲ್ಲ? ಎಂದು ಪ್ರಶ್ನಿಸುವ ಮೂಲಕ ಕರ್ನಾಟಕ ಸೇರಿ 9 ಬರಪೀಡಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳನ್ನು ಸುಪ್ರೀಂಕೋರ್ಟು ಬುಧವಾರ ತರಾಟೆಗೆ ತೆಗೆದುಕೊಂಡಿದೆ. ಬರ ಪರಿಹಾರ ಕಾಮಗಾರಿಗಳ ಬಗ್ಗೆ ಏ.26ರ ಒಳಗಾಗಿ ನ್ಯಾಯಾಲಯಕ್ಕೆ ಬಂದು ವಿವರಣೆ ನೀಡುವಂತೆ ನ್ಯಾ.ಎಂ.ಬಿ.ಲೋಕುರ್‌ ನೇತೃತ್ವದ ಪೀಠ ತಾಕೀತು ಮಾಡಿದೆ.

“ಸಂಸತ್‌ನಲ್ಲಿ ಅನುಮೋದನೆ ಪಡೆದ ಕಾನೂನು ಜಾರಿಯ ಬಗ್ಗೆ ಹೆಚ್ಚಿನ ಆಸ್ಥೆ ಕೊಡದೇ ಇರುವುದು ಕಳವಳ ಪಡುವ ಸಂಗತಿ. ಸಂವಿಧಾನದ ಕಲಂ 21ರಲ್ಲಿ (ಜೀವನ ರಕ್ಷಣೆ ಮತ್ತು ವೈಯಕ್ತಿಕ ಸ್ವಾತಂತ್ರÂ) ಸಂವಿಧಾನ ಕೂಡ ಇದನ್ನೇ ಹೇಳಿದೆ’ ಎಂದಿದೆ. ಕಾಯ್ದೆಯ ಸೆಕ್ಷನ್‌ 16ರ ಪ್ರಕಾರ, ರಾಜ್ಯಗಳು ಆಹಾರ ಭದ್ರತಾ ಆಯೋಗವನ್ನು ರಚಿಸಬೇಕಿತ್ತು. ಆದರೆ, ಅದಕ್ಕೆ ನೇಮಕಾತಿ ಕೂಡ ಮಾಡಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದೆ.

ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಈ ಹೊಣೆ ಹೊರಿಸಲಾಗಿತ್ತು. ಅಲ್ಲದೆ ಬರಪೀಡಿತ ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣಾಧಿಕಾರಿಯನ್ನು ನೇಮಿಸುವಂತೆಯೂ ಸೂಚಿಸಲಾಗಿತ್ತು. ಅಕ್ಕಿ, ರಾಗಿ, ಗೋಧಿಯನ್ನು ಕಡಿಮೆ ದರದಲ್ಲಿ ತಲಾ 5 ಕೆಜಿ, ಬರಪೀಡಿತ ಪ್ರದೇಶಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೂ ಕ್ರಮ ಕೈಗೊಳ್ಳಲು ಕಾಯ್ದೆ ಹೇಳಿತ್ತು. ಆದರೆ, ಇವ್ಯಾವುದನ್ನೂ ಈ ರಾಜ್ಯಗಳು ಪಾಲಿಸಿಲ್ಲ ಎಂದಿದೆ.

ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್‌, ಬಿಹಾರ, ಹರ್ಯಾಣ, ಛತ್ತೀಸಗಢ ರಾಜ್ಯಗಳಲ್ಲಿ ಎನ್‌ಎಫ್ಎಸ್‌ಎ ಕಾಯ್ದೆ ಸಮರ್ಪಕ ಜಾರಿ ಆಗಿಲ್ಲ. ಒರಿಸ್ಸಾ, ಉತ್ತರಪ್ರದೇಶ, ತೆಲಂಗಾಣ ಈ ಕಾಯ್ದೆಯ ಪ್ರಕಾರ ನಡೆದಿದ್ದು, ಸುಪ್ರೀಂ ಮೆಚ್ಚುಗೆ ಸೂಚಿಸಿದೆ.
ಅಂದಹಾಗೆ, ಈ ಕಾಯ್ದೆ ಜಾರಿಯಾಗಿದ್ದು, 2013ರ ಯುಪಿಎ ಸರ್ಕಾರದ ಅವಧಿಯಲ್ಲಿ. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದರೂ, ಮೂರು ವರ್ಷದಿಂದ ಸತತ ಬರ ಆವರಿಸಿದ್ದರೂ ಇದರ ಸಮರ್ಪಕ ಅನುಷ್ಠಾನ ನಡೆದಿಲ್ಲ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.