ಡ್ರಗ್‌ ಖರೀದಿಗಾಗಿ 7 ಸ್ನೇಹಿತರಿಂದ ಪತ್ನಿಯ ರೇಪ್‌ ಮಾಡಿಸಿದ ಪತಿ

Team Udayavani, Sep 15, 2017, 4:36 PM IST

Rape woman graphic-700.jpg

ಚಂಡೀಗಢ : ಅತ್ಯಂತ ನೀಚತನದ ಮತ್ತು ಹೇಯ ಘಟನೆಯೊಂದರಲ್ಲಿ ಮಾದಕ ದ್ರವ್ಯ ವ್ಯಸನಿಯೋರ್ವ, ಡ್ರಗ್‌ ಖರೀದಿಗೆ ಹಣ ಹೊಂದಿಸುವ ಸಲುವಾಗಿ, ತನ್ನ ಏಳು ಮಂದಿ ಸ್ನೇಹಿತರಿಗೆ ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸುವುದಕ್ಕೆ ಅವಕಾಶ ಮಾಡಿಕೊಟ್ಟದ್ದಲ್ಲದೆ ಆಕೆಯ ನಗ್ನ ಚಿತ್ರಗಳನ್ನು ಸೆರೆ ಹಿಡಿದು ಅವುಗಳನ್ನು ಬಹಿರಂಗಗೊಳಿಸಿರುವುದು  ವರದಿಯಾಗಿದೆ.

ಪಂಜಾಬಿನ ಲೂಧಿಯಾನದ ಡಾಖಾ ಎಂಬ ಗ್ರಾಮದಲ್ಲಿ ಈ ಹೇಯ ಘಟನೆ ಇದೇ ವರ್ಷ ಜೂನ್‌ ತಿಂಗಳಲ್ಲಿ ನಡೆದಿದ್ದು ಈಗ ತಡವಾಗಿ ವರದಿಯಾಗಿದೆ.

ಅತ್ಯಾಚಾರಕ್ಕೆ ಗುರಿಯಾದ ಮಹಿಳೆಯು ನೀಡಿದ್ದ ದೂರಿನ ಮೇಲೆ ಡಾಖಾ ಪೊಲೀಸರು ಏಳು ಮಂದಿ ಅತ್ಯಾಚಾರಿಗಳ ವಿರುದ್ಧ ಐಪಿಸಿ ಸೆಕ್ಷನ್‌ 376ರಡಿ ಕೇಸು ದಾಖಲಿಸಿದ್ದಾರೆ. ಮಹಿಳೆಯ ಪತಿಯ ವಿರುದ್ಧವೂ ಪೊಲೀಸರು ಐಪಿಸಿ ಸೆ.120 ಬಿ (ಕ್ರಿಮಿನಲ್‌ ಸಂಚು) ಪ್ರಕಾರ ಕೇಸು ದಾಖಲಿಸಿದ್ದಾರೆ.

22ರ ಹರೆಯದ ರೇಪ್‌ ಸಂತ್ರಸ್ತ ವಿವಾಹಿತೆಯು ಕೊಟ್ಟಿರುವ ದೂರಿನಲ್ಲಿ ಆರೋಪಿ ಪತಿಯೊಂದಿಗೆ ತನಗೆ 2011ರಲ್ಲಿ ಮದುವೆಯಾಗಿದ್ದು ಆತನಿಗೆ ತನಗೆ ಒಂದು ಮಗು ಇದೆ ಎಂದು ಹೇಳಿದ್ದಾಳೆ. 

ಈ ಅತ್ಯಾಚಾರದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸುವುದಕ್ಕೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಎಎಸ್‌ಐ ನಗರ್‌ ಸಿಂಗ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.