ಮಾದಕ ದ್ರವ್ಯ ಕಳ್ಳಸಾಗಣೆ ಪ್ರಕರಣ; ಆರೋಪಿ ಬಂಧನ
Team Udayavani, Aug 1, 2023, 7:25 PM IST
ಪಣಜಿ: ಗೋವಾ ರಾಜ್ಯದಲ್ಲಿ ಮಾದಕ ದ್ರವ್ಯ ಪ್ರಕರಣಗಳು ಹೆಚ್ಚುತ್ತಿದೆ. ರಾಜ್ಯಾದ್ಯಂತ ಮಾದಕ ದ್ರವ್ಯ ಕಳ್ಳಸಾಗಣೆದಾರರ ಸಂಖ್ಯೆ ಹೆಚ್ಚುತ್ತಿವೆ. ಗೋವಾ ಪೊಲೀಸರು ಎಚ್ಚೆತ್ತುಕೊಂಡು ಬಲೆ ಬೀಸಿ ಇಂತಹ ಮಾದಕ ದ್ರವ್ಯ ದಂಧೆಕೋರರನ್ನು ಬಂಧಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ಕೋ ಪೊಲೀಸರು ಮಂಗಳವಾರ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ವಾಸ್ಕೊ ವರುಣಪುರಿಯಿಂದ ಡ್ರಗ್ಸ್ ಸಾಗಾಟ ನಡೆಯುತ್ತಿದೆ ಎಂದು ವಾಸ್ಕೋ ಪೊಲೀಸರಿಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು, 1,20,000 ರೂ ಮೌಲ್ಯದ 1.2 ಕೆಜಿ ಗಾಂಜಾವನ್ನು ಹೊಂದಿದ್ದ ಅಕ್ಷಯ್ ಕುಮಾರ್ ಶೆಟ್ಟಿ (ಮುರಗಾಂವ್) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆತ ಯಾರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದಾನೆ ಅಥವಾ ಯಾವ ಗ್ಯಾಂಗ್ಗೆ ಸೇರಿದ್ದಾನೆ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ