ಬಾಲಿವುಡ್ ನಟರು ಮತ್ತು ಡ್ರಗ್ಸ್ ; ಬಾಬಾ ರಾಮ್ ದೇವ್ ಹೇಳಿಕೆ ವೈರಲ್
ನಟಿಯರ ಬಗ್ಗೆ ದೇವರಿಗೆ ಮಾತ್ರ ತಿಳಿದಿದೆ...
Team Udayavani, Oct 16, 2022, 7:43 PM IST
ಮೊರಾದಾಬಾದ್: ಬಾಲಿವುಡ್ ನ ಟಾಪ್ ನಟರು ಡ್ರಗ್ಸ್ ಸೇವಿಸುತ್ತಾರೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಆರೋಪಿಸಿದ್ದಾರೆ. ಅವರ ಹೇಳಿಕೆಗಳ ವಿಡಿಯೋ ತುಣುಕುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಇದನ್ನೂ ಓದಿ : ಶಾಲಾ ಬಸ್ ಸೀಟಿನಡಿ ದೈತ್ಯ ಹೆಬ್ಬಾವು ಪ್ರತ್ಯಕ್ಷ: ಕಾರ್ಯಚರಣೆ ವಿಡಿಯೋ ವೈರಲ್
ಮೊರಾದಾಬಾದ್ನಲ್ಲಿ ಶನಿವಾರ ನಡೆದ ಆರ್ಯವೀರ ಮತ್ತು ವೀರಾಂಗಣ ಸಮಾವೇಶದಲ್ಲಿ ಮಾತನಾಡಿದ ಬಾಬಾ ರಾಮ್ದೇವ್, ಸಲ್ಮಾನ್ ಖಾನ್ ಡ್ರಗ್ಸ್ ತೆಗೆದುಕೊಳ್ಳುತ್ತಾರೆ, ಅಮೀರ್ ಖಾನ್ ಬಗ್ಗೆ ನನಗೆ ಗೊತ್ತಿಲ್ಲ, ಶಾರುಖ್ ಖಾನ್ ಅವರ ಮಗ ಡ್ರಗ್ಸ್ ಸೇವಿಸುವಾಗ ಸಿಕ್ಕಿಬಿದ್ದು ಜೈಲಿನಲ್ಲಿದ್ದ. ನಟಿಯರ ಬಗ್ಗೆ ದೇವರಿಗೆ ಮಾತ್ರ ತಿಳಿದಿದೆ ಎಂದು ಹೇಳಿದ್ದರು.
ನಂತರ ಮಾತನಾಡಿದ ಅವರು, ಚಿತ್ರರಂಗದಲ್ಲಿ ಡ್ರಗ್ಸ್ ಇದೆ, ರಾಜಕೀಯದಲ್ಲೂ ಡ್ರಗ್ಸ್ ಇದೆ, ಚುನಾವಣೆ ಸಂದರ್ಭದಲ್ಲಿ ಮದ್ಯ ಹಂಚಲಾಗುತ್ತದೆ, ಪ್ರತಿಯೊಂದು ಮಾದಕ ವ್ಯಸನದಿಂದ ಭಾರತ ಮುಕ್ತವಾಗಬೇಕು ಎಂಬ ಸಂಕಲ್ಪ ಮಾಡಬೇಕು.ಇದಕ್ಕಾಗಿ ಚಳವಳಿ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ