ಇಂಫಾಲ: 3 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ, ಒಬ್ಬ ಸೆರೆ
Team Udayavani, Jan 6, 2018, 4:54 PM IST
ಇಂಫಾಲ : ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಪೊಲೀಸರಿಂದು ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಒಬ್ಟಾತನನ್ನು ಬಂಧಿಸಿದ್ದಾರೆ. ಮಾದಕ ದ್ರವ್ಯದ ಅಂತಾರಾಷ್ಟ್ರೀಯ ಮಾರುಕಟ್ಟೆ ದರ 3 ಕೋಟಿ ರೂ.ಗಳೆಂದು ಪೊಲೀಸರು ಹೇಳಿದ್ದಾರೆ.
ಖಚಿತ ಮಾಹಿತಿ ದೊರೆತ ಪ್ರಕಾರ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಇಂಫಾಲ ಪಶ್ಚಿಮ ಎನ್ ಜಿ ಕಾಲೇಜ್ ಗೇಟ್ ಬಳಿ ಮಿನಿ ಟ್ರಕ್ ಒಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿ, ಅದರೊಳಗೆ ಮರಳಿನ ಚೀಲದೊಳಗೆ ಅವಿತಿಡಲಾಗಿದ್ದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡರು. ಈ ಮಾದಕ ದ್ರವ್ಯವು ಭಾರತ – ಮ್ಯಾನ್ಮಾರ್ ಗಡಿಯಲ್ಲಿ ಮೋರೇ ಪಟ್ಟಣದಿಂದ ಬಂದಿತ್ತೆಂದು ಪೊಲೀಸರು ಹೇಳಿದ್ದಾರೆ.
ಮಿನಿ ಟ್ರಕ್ ಡ್ರೈವರ್ ಎನ್ ರಂಜಿತ್ ಎಂಬಾತನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ