ದುಧ್ವಾಗೆ ಕರ್ನಾಟಕದಿಂದ 11 ಆನೆಗಳ ಆಗಮನ

Team Udayavani, Nov 15, 2017, 2:17 PM IST

National.jpg

ಲಖೀಂಪುರ್‌: ನೇಪಾಳ ಗಡಿಯಲ್ಲಿರುವ ದುಧ್ವಾ ರಾಷ್ಟ್ರೀಯ ಉದ್ಯಾನವನಕ್ಕೆ ಕರ್ನಾಟಕದಿಂದ 11 ಕಾಡಾನೆಗಳು ಆಗಮಿಸಲಿವೆ. ದುಧ್ವಾ ಹುಲಿ ಸಂರಕ್ಷಣಾ ವಲಯದ ಉಪ ನಿರ್ದೇಶಕ ಮಹಾವೀರ ಕೌಜಲಗಿ ಈ ಮಾಹಿತಿ ನೀಡಿದ್ದಾರೆ.

490.3 ಚ.ಕಿ.ಮೀ. ವ್ಯಾಪ್ತಿಯಲ್ಲಿರುವ ಈ ಉದ್ಯಾನವನದಲ್ಲಿ ಸದ್ಯಕ್ಕೆ 14 ಆನೆಗಳಿವೆ.ಈ ಸಂತತಿಯ ಅಭಿವೃದ್ಧಿಗಾಗಿ ಕರ್ನಾಟಕದಿಂದ 11 ಆನೆಗಳನ್ನು ತರಿಸಲಾಗುತ್ತಿದೆ ಎಂದಿದ್ದಾರೆ. ಈ ನಡುವೆ ಶೀಘ್ರದಲ್ಲಿಯೇ ಉದ್ಯಾನವನದಲ್ಲಿ ಹುಲಿಗಣತಿ ಶುರುವಾಗಲಿದ್ದು, ಅದಕ್ಕಾಗಿ 450 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಬುಧವಾರದಿಂದ ದೇಶ ವಿದೇಶಗಳಿಂದ ಪ್ರವಾಸಿಗಳು ಅಲ್ಲಿಗೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.