ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ
Team Udayavani, Sep 8, 2019, 7:58 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಚಾಂಬಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೂಕಂಪನ ಅನುಭವವಾಗಿದೆ.
ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ್ದು ಲಘು ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವೃತೆ ದಾಖಲಾಗಿದೆ.
ಭೂಕಂಪನದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.