ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮತ್ತೆ ಭೂಕಂಪ
Team Udayavani, May 22, 2019, 10:08 AM IST
ಹೊಸದಿಲ್ಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಬೆಳಗ್ಗೆ ಮತ್ತೆ ಭೂಕಂಪ ಸಂಭವಿಸಿದೆ.
ಬೆಳಗ್ಗೆ 6.09 ರ ವೇಳೆಗೆ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.8 ಇತ್ತು ಎಂದು ಭೂಕಂಪ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಅಂಡಮಾನ್ ದ್ವೀಪಸಮೂಹವು ಆಗಾಗಭೂಕಂಪಗಳಿಗೆ ಗುರಿಯಾಗುತ್ತಲೇ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!