ದೆಹಲಿಯಲ್ಲಿ ಭೂಕಂಪನದ ಅನುಭವವ ; ಪಾಕ್, ಅಫ್ಘಾನ್ ನಲ್ಲೂ ಕಂಪನ
Team Udayavani, Aug 5, 2023, 9:48 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ-ಎನ್ ಸಿ ಆರ್ ನಲ್ಲಿ ಶನಿವಾರ ರಾತ್ರಿ 9.31 ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಜಮ್ಮು ಮತ್ತು ಕಾಶ್ಮೀರ, ಪಾಕಿಸ್ತಾನ, ಅಫ್ಘಾನಿಸ್ಥಾನದಲ್ಲೂ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ವರದಿಯಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.8 ಎಂದು ಹೇಳಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರ (ಎನ್ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿದೆ. ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ಜಿಲ್ಲೆಯ ವಾಯುವ್ಯಕ್ಕೆ 418 ಕಿ.ಮೀ.ದೂರದಲ್ಲಿ ಕೇಂದ್ರೀಕೃತವಾಗಿ 181 ಕಿ.ಮೀ.ಆಳ ದಲ್ಲಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ