ಶೀಘ್ರವೇ ಪ್ರಕಟಗೊಳ್ಳಲಿದೆ ಲೋಕಸಭಾ ಚುನಾವಣೆ ವೇಳಾಪಟ್ಟಿ
Team Udayavani, Mar 7, 2019, 11:53 AM IST
ಹೊಸದಿಲ್ಲಿ : ಹೈವೋಲ್ಟೆಜ್ ಲೋಕಸಭಾ ಚುನಾವಣೆ ಇದೇ ಎಪ್ರಿಲ್ – ಮೇ ತಿಂಗಳಲ್ಲಿ 7 – 8 ಹಂತಗಳಲ್ಲಿ ನಡೆಯಲಿದ್ದು ಚುನಾವಣಾ ಆಯೋಗ ಶೀಘ್ರವೇ ವೇಳಾ ಪಟ್ಟಿ ಪ್ರಕಟಿಸಲಿದೆ ಎಂದು ಮೂಲಗಳು ಇಂದು ಗುರುವಾರ ತಿಳಿಸಿವೆ.
17ನೇ ಲೋಕಸಭಾ ಚುನಾವಣೆ ನಡೆಸಲು ಸಾರಿಗೆ ಸಿದ್ಧತೆಗಳು ಈಗ ಅಂತಿಮ ಹಂತದಲ್ಲಿವೆ. ಅಂತೆಯೇ ಚುನಾವಣಾ ವೇಳಾ ಪಟ್ಟಿಯನ್ನು ಈ ವಾರಾಂತ್ಯ ಇಲ್ಲವೇ ಮುಂದಿನ ವಾರದ ಆದಿಯಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಈಗಿನ ಲೋಕಸಭೆಯ ಅವಧಿಯು ಜೂನ್ 3ರಂದು ಕೊನೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ