ಎಐಎಡಿಂಕೆ ಪಕ್ಷದ ಎರಡೆಲೆ ಚಿಹ್ನೆ ವಿವಾದ : ಅ.5ರಂದು ವಿಚಾರಣೆ
Team Udayavani, Sep 22, 2017, 4:32 PM IST
ಹೊಸದಿಲ್ಲಿ : ಎಐಎಡಿಎಂಕೆ ಪಕ್ಷದ ಅಧಿಕೃತ “ಎರಡೆಲೆ ಚಿಹ್ನೆ’ ಕುರಿತ ವಿವಾದದ ವಿಚಾರಣೆಯನ್ನು ಚುನಾವಣಾ ಆಯೋಗ ಅ.5ರಂದು ನಡೆಸಲಿದೆ.
ಎಐಎಡಿಎಂಕೆ ಪಕ್ಷದ ಎರಡು ಎದುರಾಳಿ ಗುಂಪುಗಳು ಎರಡೆಲೆ ಚಿಹ್ನೆ ತಮಗೇ ಸೇರಿದ್ದೆಂದು ವಿವಾದವನ್ನು ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಈ ಚಿಹ್ನೆಯನ್ನು ಚುನಾವಣಾ ಆಯೋಗ ಸ್ತಂಭನಗೊಳಿಸಿತ್ತು.
ಸೆ.29ರೊಳಗೆ ತಮ್ಮ ತಾಜಾ ಉತ್ತರಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗ ಉಭಯ ಎದುರಾಳಿ ಬಣಗಳಿಗೆ ಸೂಚಿಸಿತ್ತು. 2016ರ ಡಿಸೆಂಬರ್ 5ರ ಪ್ರಕಾರ ಪಕ್ಷದ ಕೇಂದ್ರ ಕಾರ್ಯಕಾರಿಸಮಿತಿಯ ಸದಸ್ಯರು ಮತ್ತು ಸಾಮಾನ್ಯ ಮಂಡಳಿ ಸದಸ್ಯರ ಪಟ್ಟಿಯನ್ನು ಸಲ್ಲಿಸುವಂತೆ ಆಯೋಗವು ಸಂಬಂಧಿಸಿದ ಎಲ್ಲರಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ