32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ


Team Udayavani, May 15, 2024, 9:30 PM IST

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

ರಾಂಚಿ: ಆಪ್ತ ಸಹಾಯಕನ ಕೆಲಸದಾಳಿನ ಮನೆಯಲ್ಲಿ 32 ಕೋಟಿ ರೂ. ದಾಖಲೆ ಇಲ್ಲದ ನಗದು ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಸಚಿವ ಆಲಂಗೀರ್‌ ಆಲಂರನ್ನು ಬಂಧಿಸಲಾಗಿದೆ.

ಜಾರಿ ನಿರ್ದೇಶನಾಲಯ ಸತತ ವಿಚಾರಣೆಯ ಬಳಿಕ ಈ ಕ್ರಮ ಕೈಗೊಂಡಿದೆ. ಮಂಗಳವಾರ ಜಾರಿ ನಿರ್ದೇಶನಾಲಯ ಸಚಿವರನ್ನು 9 ಗಂಟೆ ಕಾಲ ವಿಚಾರಣೆ ನಡೆಸಿತ್ತು. ಜತೆಗೆ ಅವರನ್ನು ಬುಧವಾರ ಕೂಡ ವಿಚಾರಣೆಗೆ ಬರುವಂತೆ ಸೂಚಿಸಿತ್ತು. ದಿನವಿಡೀ ವಿಚಾರಣೆ ನಡೆಸಿದ ಬಳಿಕ ಅವರನ್ನು ವಿಚಾರಣೆಗೆ ಸಹಕಾರ ನೀಡದ ಆರೋಪದ ಹಿನ್ನೆಲೆಯಲ್ಲಿ ಇ.ಡಿ. ಅವರನ್ನು ಬಂಧಿಸಿದೆ. ರಾಂಚಿಯಲ್ಲಿನ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಆಲಂ ಸಹಾಯಕ ಸಂಜೀವ್‌ ಲಾಲ್‌ ಹಾಗೂ ಮನೆಗೆಲಸದವನ್ನು ಇ.ಡಿ ವಶಪಡಿಸಿಕೊಂಡಿತ್ತು. ದಾಳಿ ನಡೆದಾಗ 35.23 ಕೋಟಿ ರೂ., ಮತ್ತೂಂದು ಮನೆಯಲ್ಲಿ 1.5 ಕೋಟಿ ರೂ. ಸೇರಿ ಒಟ್ಟು 37 ಕೋಟಿ ರೂ. ಅಕ್ರಮ ಹಣ ದೊರೆತಿತ್ತು.

ಟಾಪ್ ನ್ಯೂಸ್

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

1-asasasa

Puri; ರತ್ನಭಂಡಾರದ ಆಭರಣಗಳ ಸ್ಥಳಾಂತರ ಪ್ರಕ್ರಿಯೆ ಪೂರ್ಣ

1-kna

Politician ‘ರಾಜಕೀಯ’ ಮಾಡದೇ ಗೋಲಗಪ್ಪಾ ಮಾರಬೇಕಾ?: ಕಂಗನಾ ಪ್ರಶ್ನೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.