ಮಲ್ಯ 100 ಕೋಟಿ ರೂ. ಫಾರ್ಮ್ ಹೌಸ್ ಜಪ್ತಿ
Team Udayavani, May 19, 2017, 10:43 AM IST
ಹೊಸದಿಲ್ಲಿ: ಹಣಕಾಸು ಅವ್ಯವಹಾರದ ತನಿಖೆ ಎದುರಿಸುತ್ತಿರುವ ಮದ್ಯ ದೊರೆ ವಿಜಯ್ ಮಲ್ಯ ಅವರಿಗೆ ಸೇರಿರುವ ಮಧ್ಯಪ್ರದೇಶದಲ್ಲಿರುವ 100 ಕೋಟಿ ರೂ. ಮೌಲ್ಯದ ಫಾರ್ಮ್ ಹೌಸ್ ಅನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಮುಟ್ಟುಗೋಲು ಹಾಕಿಕೊಂಡಿದೆ.
ಆಲಿಬಾಗ್ನ ಸಮುದ್ರ ತೀರದ ಬಳಿ ಇರುವ ಈ ಫಾರ್ಮ್ ಹೌಸ್ 17 ಎಕರೆ ವಿಸ್ತೀರ್ಣ ಹೊಂದಿದೆ. ಆಸ್ತಿ ಮಾಲಕ ಮಲ್ಯರಿಗೆ ಕೇಸಿನಲ್ಲಿ ಬಿಡುಗಡೆ ಸಿಗದ ಕಾರಣ ಕಳೆದ ಎಪ್ರಿಲ್ನಲ್ಲಿ ಆ ಬಂಗಲೆಯಲ್ಲಿ ವಾಸವಿದ್ದವರಿಗೆ ಬಂಗಲೆ ಖಾಲಿ ಮಾಡುವಂತೆ ಆದೇಶ ನೀಡಲಾಗಿತ್ತು. ಸದ್ಯ ಇಡಿಯ ಮುಂಬಯಿಯ ವಲಯ ಕಚೇರಿ ಅಧಿಕಾರಿಗಳು ಫಾರ್ಮಹೌಸ್ ಮೇಲೆ ಅಧಿಕೃತ ಸ್ವಾಧೀನ ಆದೇಶವನ್ನು ಲಗತ್ತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ