ಬಿಟ್‌ಕಾಯಿನ್‌ ದಂಧೆ:ಹೊಸ ಜಾಲ ಪತ್ತೆ ;ಶಿಲ್ಪಾ ಶೆಟ್ಟಿ ಪತಿ ವಿಚಾರಣೆ


Team Udayavani, Jun 6, 2018, 4:50 AM IST

raj-kundra.jpg

ಮುಂಬಯಿ/ಥಾಣೆ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್‌ ಕುಂದ್ರಾ ನಿಷೇಧಿತ ಬಿಟ್‌ ಕಾಯಿನ್‌ ಅವ್ಯವಹಾರ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಕುಂದ್ರಾರನ್ನು ವಿಚಾರಣೆ ನಡೆಸಿದೆ.

ಇತ್ತೀಚೆಗಷ್ಟೇ ಬಿಟ್‌ ಕಾಯಿನ್‌ ಆಧಾರಿತ ಹೂಡಿಕೆ ವೆಬ್‌ ಸೈಟ್‌ ‘ಗೈನ್‌ ಬಿಟ್‌ ಕಾಯಿನ್‌’ನ ಸ್ಥಾಪಕ ಅಮಿತ್‌ ಭಾರದ್ವಾಜ್‌ ಹಾಗೂ ಇತರ 8 ಮಂದಿ ವಿರುದ್ಧ ಕೇಸು ದಾಖಲಿಸಲಾಗಿತ್ತು. ಈ ಯೋಜನೆಯಲ್ಲಿ ಹೂಡಿಕೆ ಮಾಡಿರುವ 8,000 ಮಂದಿ ಸುಮಾರು 2 ಸಾವಿರ ಕೋಟಿ ರೂ. ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾರಿಗೆ ನಂಟಿರುವ ಅನುಮಾನದಲ್ಲಿ ಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಇ.ಡಿ. ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ನಟಿಯರಾದ ಶಿಲ್ಪಾ ಶೆಟ್ಟಿ, ಸನ್ನಿ ಲಿಯೋನ್‌, ನೇಹಾ ದೂಫಿಯಾರನ್ನೂ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

500 ಕೋಟಿ ಮೌಲ್ಯದ ಹೊಸ ಜಾಲ ಪತ್ತೆ
ಮಹಾರಾಷ್ಟ್ರದ ಥಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ 500 ಕೋಟಿ ರೂ. ಮೌಲ್ಯದ ಬಿಟ್‌ ಕಾಯಿನ್‌ ವಹಿವಾಟಿನ ಹೊಸ ಜಾಲವನ್ನು ಬಯಲಿಗೆ ಎಳೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.

‘ಮನಿ ಟ್ರೇಡ್‌ ಕಾಯಿನ್‌’ ಎಂಬ ಸಂಸ್ಥೆಯನ್ನು ವರ್ಷದ ಹಿಂದೆ ಸ್ಥಾಪಿಸಲಾಗಿತ್ತು. ಉತ್ತಮ ಲಾಭದ ಆಮಿಷ ತೋರಿಸಿ ಹಲವಾರು ಮಂದಿಯನ್ನು ಹೂಡಿಕೆ ಮಾಡುವಂತೆ ಪ್ರಚೋದಿಸಲಾಗಿತ್ತು. ಆರೋಪಿಗಳು ಹೀಗೆ ಒಟ್ಟು 500 ಕೋಟಿ ರೂ. ಹೂಡಿಕೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಹಾ ಖಝಿ ಎಂಬಾತನನ್ನು ಬಂಧಿಸಲಾಗಿದ್ದು, ಆತ ಈ ಜಾಲಕ್ಕೆ ತಾಂತ್ರಿಕ ಬೆಂಬಲ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.