ED ಯಿಂದ ಚೆಟ್ಟಿನಾಡ್ ಗ್ರೂಪ್ ನ 360 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿ ಜಪ್ತಿ

Team Udayavani, Apr 27, 2023, 5:12 PM IST

ED

ಚೆನ್ನೈ: ಚೆಟ್ಟಿನಾಡ್ ಗ್ರೂಪ್‌ನ ಕಂಪನಿ ಮತ್ತು ರಾಜ್ಯ ಸಾರ್ವಜನಿಕ ವಲಯದ ಟ್ಯಾಂಗೆಡ್ಕೊ(TANGEDCO) ವಿರುದ್ಧ ದಾಳಿ ನಡೆಸಿದ ನಂತರ ಇಡಿ(ಜಾರಿ ನಿರ್ದೇಶನಾಲಯ) 360 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಠೇವಣಿಗಳನ್ನು ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಗುರುವಾರ ತಿಳಿಸಿದೆ.

ವಿಶಾಖಪಟ್ಟಣಂ ಬಂದರಿನಿಂದ ಕಲ್ಲಿದ್ದಲು ಸಾಗಣೆಗೆ ಹೆಚ್ಚಿನ ಪಾವತಿಗಳನ್ನು ಪಡೆಯುವ ಮೂಲಕ ತಮಿಳುನಾಡು ಜನರೇಷನ್ ಮತ್ತು ಡಿಸ್ಟ್ರಿಬ್ಯೂಷನ್ ಕಾರ್ಪೊರೇಷನ್ (TANGEDCO) ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಫೆಡರಲ್ ತನಿಖಾ ಸಂಸ್ಥೆ ಎ 24 ರಂದು 10 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ನೂರಾರು ಕೋಟಿ ರೂ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ದಾಖಲಿಸಲಾದ ಇಡಿ ಪ್ರಕರಣವು ತಮಿಳುನಾಡು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯದ ಎಫ್‌ಐಆರ್‌ ದಾಖಲಿಸಲಾಗಿತ್ತು.

ದಕ್ಷಿಣ ಭಾರತ ನಿಗಮದ ಖಾತೆಗಳಲ್ಲಿ 360 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ವಶಪಡಿಸಿಕೊಳ್ಳುವುದರ ಜತೆಗೆ ಡಿಜಿಟಲ್ ಸಾಕ್ಷ್ಯಗಳು ಮತ್ತು ಆಸ್ತಿ ಪತ್ರಗಳು ಸೇರಿದಂತೆ ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಆದಾಯ ತೆರಿಗೆ ಇಲಾಖೆಯು 2020 ರ ಡಿಸೆಂಬರ್ ನಲ್ಲಿ ಕಂಪನಿಯನ್ನು ಶೋಧಿಸಿ 700 ಕೋಟಿ ರೂಪಾಯಿಗೂ ಹೆಚ್ಚು ತೆರಿಗೆ ವಂಚನೆಯನ್ನು ಪತ್ತೆಹಚ್ಚಿತ್ತು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.