ಟಾಲಿವುಡ್ನಲ್ಲೂ ಡ್ರಗ್ಸ್ ಜಾಲ
Team Udayavani, Aug 26, 2021, 7:20 AM IST
ಹೈದರಾಬಾದ್: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಜಾಲ ಬಹಿರಂಗವಾದ ಬೆನ್ನಲ್ಲೇ ತೆಲುಗು ಚಿತ್ರರಂಗದಲ್ಲಿಯೂ ಇಂಥ ಆರೋಪ ಕೇಳಿ ಬಂದಿದೆ.
ಡ್ರಗ್ಸ್ ಸುಳಿಯಲ್ಲಿ ಸಿಲುಕಿರುವ ಆರೋಪ ಹೊತ್ತಿ ರುವ ತೆಲುಗಿನ 12 ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶ ನಾಲಯ ನೋಟಿಸ್ ಜಾರಿಗೊಳಿಸಿದೆ.
ರಾಕುಲ್ಪ್ರೀತ್ ಸಿಂಗ್, ರವಿ ತೇಜ, ಚಾರ್ಮಿ ಕೌರ್, ನವದೀಪ್, ಮುಮೈತ್ ಖಾನ್, ತನಿಷ್, ನಂದು, ತರುಣ್, ಬಾಹುಬಲಿ ಸಿನೆಮಾ ಖ್ಯಾತಿಯ ರಾಣಾ ದಗ್ಗುಬಾಟಿ ಹಾಗೂ ಚಿತ್ರ ನಿರ್ದೇಶಕ ಪುರಿ ಜಗನ್ನಾಥ್ಗೆ ಸಮನ್ಸ್ ಜಾರಿಯಾಗಿದ್ದು, ಈ ಪೈಕಿ ಪುರಿ ಅವರಿಗೆ ಆ. 31ರಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು