ಚುನಾವಣೆ ಹಿನ್ನೆಲೆ: ಚಳಿಗಾಲದ ಅಧಿವೇಶನ ಅನುಮಾನ
Team Udayavani, Nov 3, 2017, 7:50 AM IST
ಹೊಸದಿಲ್ಲಿ: ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಹಾಲಿ ವರ್ಷ ಸಂಸತ್ನ ಚಳಿಗಾಲದ ಅಧಿವೇಶನ ನಡೆಯುವುದು ಅನುಮಾನ ಅಥವಾ ಹತ್ತು ದಿನಗಳ ಅಧಿವೇಶನ ನಡೆಸಲು ಚಿಂತನೆ ನಡೆಸುತ್ತಿದೆ.
ಈ ಬಗ್ಗೆ ಸಂಸದೀಯ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಶೀಘ್ರವೇ ಈ ನಿರ್ಧಾರ ಕೈಗೊಳ್ಳಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಸಾಮಾನ್ಯವಾಗಿ ಅಧಿವೇಶನ ನವೆಂಬರ್ ಕೊನೆಯ ವಾರದಿಂದ ಡಿಸೆಂಬರ್ ಮೂರನೇ ವಾರದ ವರೆಗೆ ನಡೆಯುತ್ತದೆ. ಹಾಲಿ ವರ್ಷ ಎರಡು ಪ್ರಮುಖ ರಾಜ್ಯಗಳ ಚುನಾವಣೆ ಇರುವುದರಿಂದ ಸರಕಾರ ಇಂಥ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!