ಮಾ.1ರಿಂದ ಚುನಾವಣೆ ಬಾಂಡ್ ಮಾರಾಟ ಶುರು
Team Udayavani, Feb 23, 2018, 10:07 AM IST
ಹೊಸದಿಲ್ಲಿ: ಚುನಾವಣಾ ಭ್ರಷ್ಟಾಚಾರ ತಡೆಯಲೆಂದು ಕೇಂದ್ರ ಸರಕಾರ ಕಳೆದ ವರ್ಷದ ಬಜೆಟ್ನಲ್ಲಿ ಪ್ರಕಟಿ ಸಿದ್ದ ಚುನಾವಣಾ ಬಾಂಡ್ಗಳು ಮಾ.1ರಿಂದ ಚಾಲ್ತಿಗೆ ಬರಲಿವೆ.
ದೇಶದ ನಾಲ್ಕು ನಗರಗಳಾದ ದಿಲ್ಲಿ, ಮುಂಬಯಿ, ಕೋಲ್ಕತಾ, ಚೆನ್ನೈಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಶಾಖೆಗಳಲ್ಲಿ ಮಾತ್ರ ಇವು ದೊರೆಯಲಿವೆ. ಈ ಬಾಂಡ್ಗಳನ್ನು ಯಾವುದೇ ಭಾರತೀಯ ಪ್ರಜೆ ಅಥವಾ ಭಾರತದಲ್ಲೇ ನೋಂದಣಿಗೊಂಡಿರುವ ಸಂಸ್ಥೆಗಳು ಮಾತ್ರ ಖರೀದಿಸಬಹುದು. ಮಾ.1ರಿಂದ 10ರವರೆಗೆ ಇವು ದೊರೆಯಲಿವೆ.
ರಾಜಕೀಯ ಪಕ್ಷಗಳಿಗೆ ನಗದು ರೂಪದಲ್ಲಿ ದೇಣಿಗೆ ನೀಡುವುದರ ಬದಲು ಈ ಬಾಂಡ್ಗಳನ್ನು ಬಳಸಬೇಕು. ಶೇ.1ರಷ್ಟು ಮತ ಪಡೆದಿರುವ ಭಾರತದ ರಾಜಕೀಯ ಪಕ್ಷಗಳು ಈ ಬಾಂಡ್ಗಳನ್ನು ಸ್ವೀಕರಿಸಬಹುದು. ಬಾಂಡ್ ಸ್ವೀಕರಿಸಿದ 15 ದಿನಗಳೊಳಗೆ ಖಾತೆಗೆ ಜಮಾವಣೆ ಮಾಡಬೇಕು. ಅವಧಿ ಮುಗಿದ ನಂತರ ಬಾಂಡಿನ ನಗದೀಕರಣಕ್ಕೆ ಅವಕಾಶವಿರುವುದಿಲ್ಲ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ
ಮಹಾರಾಷ್ಟ್ರದಲ್ಲಿರುವ ಸಾಂಗ್ಲಿ, ಸೊಲ್ಲಾಪುರವನ್ನು ರಾಜ್ಯಕ್ಕೆ ಸೇರಿಸುತ್ತೇವೆ: ಬೊಮ್ಮಾಯಿ
ಗ್ರಾ.ಪಂ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಆಯ್ಕೆ: ಬ್ರಹ್ಮಾವರ ತಾಲೂಕಿನ ವಿವರ
ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್ ಕಳಿಸಿದ ಪೊಲೀಸರು
ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ