![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Election campaign: ಆಂಧ್ರದಲ್ಲಿ ಕಾಂಡೋಮ್ ಪ್ಯಾಕ್ ಮೂಲಕ ಚುನಾವಣಾ ಪ್ರಚಾರ!
Team Udayavani, Feb 23, 2024, 7:20 AM IST
![Election campaign: ಆಂಧ್ರದಲ್ಲಿ ಕಾಂಡೋಮ್ ಪ್ಯಾಕ್ ಮೂಲಕ ಚುನಾವಣಾ ಪ್ರಚಾರ!](https://www.udayavani.com/wp-content/uploads/2024/02/20-620x372.jpg)
ಅಮರಾವತಿ: ರಾಜಕೀಯಕ್ಕೂ ಕಾಂಡೋಮ್ಗಳಿಗೂ ಎತ್ತಣಿಂದೆತ್ತ ಸಂಬಂಧ ಹೇಳಿ? ಆದರೆ ಆಂಧ್ರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಗೆ ಪ್ರಮುಖ ಅಸ್ತ್ರವಾಗಿ ಕಾಂಡೋಮ್ ಪ್ಯಾಕ್ಗಳು ಬಳಕೆಯಾಗುತ್ತಿವೆ ಅಂದರೆ ನಂಬು ತ್ತೀರಾ? ನಂಬಲೇಬೇಕು.
ಆಂಧ್ರದ ಆಡಳಿತ ಪಕ್ಷ ಮತ್ತು ಪ್ರತಿಪಕ್ಷವು ತಮ್ಮ ಪಕ್ಷದ ಹೆಸ ರನ್ನು ಮುದ್ರಿ ಸಿ ಸಾರ್ವಜನಿಕರಿಗೆ ಕಾಂಡೋಮ್ ಪ್ಯಾಕ್ ವಿತರಿಸುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.
ಸಿಎಂ ಜಗನ್ ರೆಡ್ಡಿ ನೇತೃತ್ವದ ವೈಎಸ್ಸಾರ್ ಕಾಂಗ್ರೆಸ್ ಪಾರ್ಟಿ ಮತ್ತು ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಕಾರ್ಯಕರ್ತರು ಮತದಾರರಿಗೆ ಕಾಂಡೋಮ್ ಪ್ಯಾಕ್ ವಿತರಿಸುತ್ತಿರುವುದರ ವಿಡಿಯೋ ಕೂಡ ವೈರಲ್ ಆಗಿದೆ. ಮತ್ತೂಂದು ವಿಡಿಯೋದಲ್ಲಿ, ಕಾಂಡೋಮ್ ಪ್ಯಾಕ್ ವಿತರಣೆ ಬಗ್ಗೆ ವ್ಯಕ್ತಿಯೊಬ್ಬ ಪ್ರಶ್ನಿಸಿದಾಗ, ಟಿಡಿಪಿ ಕಾರ್ಯಕರ್ತ ಎನ್ನಲಾಗಿರುವ ವ್ಯಕ್ತಿ, ಮನೆಯಲ್ಲಿ ಮಕ್ಕಳು ಜಾಸ್ತಿಯಿದ್ದರೆ ಹೆಚ್ಚು ಹಣ ವಿತರಿಸಬೇಕಾಗುತ್ತದೆ. ಹೀಗಾಗಿ ಕಾಂಡೋಮ್ ಪ್ಯಾಕ್ ವಿತರಿಸಲಾಗುತ್ತಿದೆ ಎಂದು ಉತ್ತರಿಸುತ್ತಾನೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.