ಸುದೀರ್ಘ‌ ಹಂತದ ಮತದಾನ : ನಿತೀಶ್‌ ಕುಮಾರ್‌ ಅಸಮಾಧಾನ

ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ ಸಂಪೂರ್ಣ ತಪ್ಪು

Team Udayavani, May 19, 2019, 11:01 AM IST

ಪಾಟ್ನಾ: ಸುದೀರ್ಘ‌ ಹಂತದಲ್ಲಿ ಮತದಾನ ನಡೆಸುವ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಅಸಮಾಧಾನ ಹೊರ ಹಾಕಿದ್ದು, 2 ಹಂತಗಳ ನಡುವೆ ಅವಧಿ ಕಡಿಮೆ ದಿನಗಳದ್ದಾಗಿರಬೇಕು ಎಂದಿದ್ದಾರೆ.

ಪಾಟ್ನಾದಲ್ಲಿ ಕೊನೇಯ ಮತ್ತು 7 ನೇ ಹಂತದ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ ನಿತೀಶ್‌ ಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣಾ ಆಯೋಗ 2 ಮತದಾನ ದಿನಾಂಕಗಳ ನಡುವೆ ಹೆಚ್ಚು ಗಡುವು ಇಡಬಾರದು. ಚುನಾವಣೆಯನ್ನು ಪಕ್ಷಗಳೊಂದಿಗೆ ಸಮಾಲೋಚಿಸಿದ ಬಳಿಕ ಚುನಾವಣಾ ಆಯೋಗ ನಡೆಸಬೇಕು. ನಾನು ಎಲ್ಲಾ ಪಕ್ಷಗಳಿಗೂ ಪತ್ರ ಬರೆತು ಈ ಕುರಿತು ಒಮ್ಮತಕ್ಕೆ ಬರುವಂತೆ ಮನವಿ ಮಾಡುತ್ತೇನೆ ಎಂದರು.

ನಾಥುರಾಮ್‌ ಗೋಡ್ಸೆ ದೇಶಭಕ್ತ ಎಂದು ಹೇಳಿಕೆ ನೀಡಿರುವ ಸಾಧ್ವಿ ಪ್ರಜ್ಞಾಸಿಂಗ್‌ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳುವುದು ಪಕ್ಷದ ಆಂತರಿಕ ವಿಚಾರ,ಆದರೆ ಬಿಜೆಪಿ ಅಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ.ಆ ಹೇಳಿಕೆ ಸಂಪೂರ್ಣ ತಪ್ಪುಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ