ನೂತನ ಉಪರಾಷ್ಟ್ರಪತಿ ಆಯ್ಕೆಗೆ ಮುಹೂರ್ತ ಫಿಕ್ಸ್ : ಆಗಸ್ಟ್ 6 ರಂದು ಚುನಾವಣೆ


Team Udayavani, Jun 29, 2022, 6:54 PM IST

ನೂತನ ಉಪರಾಷ್ಟ್ರಪತಿ ಆಯ್ಕೆಗೆ ಮುಹೂರ್ತ ಫಿಕ್ಸ್ : ಆಗಸ್ಟ್ 6 ರಂದು ಚುನಾವಣೆ

ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿ ಚುನಾವಣೆ ದಿನಾಂಕ ನಿಗದಿಯಾಗಿದ್ದು ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಅಲ್ಲದೆ ಅಗತ್ಯ ಬಿದ್ದರೆ ಅದೇ ದಿನ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದಿದೆ.

ಎಂ ವೆಂಕಯ್ಯ ನಾಯ್ಡು ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣೆ ಆಯೋಗ ಹೇಳಿದ್ದು ಜುಲೈ 5ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜುಲೈ 19ರಂದು ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿರಲಿದೆ. ಜುಲೈ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ವಾಪಸ್ ಪಡೆದುಕೊಳ್ಳಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್​​ 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದ್ದು, ಅಂದೇ ಮತಗಳ ಎಣಿಕೆ ಪ್ರಕ್ರಿಯೂ ನಡೆಯಲಿದೆ.

ಇದನ್ನೂ ಓದಿ : ಶಿರಚ್ಛೇದ ಖಂಡಿಸಿ ರಾಜಸ್ಥಾನದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಕಲ್ಲು ತೂರಾಟ

ಟಾಪ್ ನ್ಯೂಸ್

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

ಸಿಇಯುಟಿ: ಎರಡನೇ ದಿನವೂ ಮುಂದುವರಿದ ಸಮಸ್ಯೆ

ಸಿಇಯುಟಿ: ಎರಡನೇ ದಿನವೂ ಮುಂದುವರಿದ ಸಮಸ್ಯೆ

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ಮಗಳ ಬರ್ತ್‌ಡೇಗೆ 1 ಲಕ್ಷ ಪಾನಿ ಪುರಿ ಹಂಚಿಕೆ!

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.