ಚುನಾವಣಾ ಬಾಂಡ್ ವಿರುದ್ಧದ ಪ್ರಕರಣ ಜನವರಿಯಲ್ಲಿ ವಿಚಾರಣೆ
Team Udayavani, Dec 5, 2019, 12:25 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ಚುನಾವಣಾ ಬಾಂಡ್ ವಿರುದ್ಧ ಎನ್ಜಿಒ ಒಂದು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆಗೆ ಅಂಗೀಕರಿಸಿದ್ದು, ಜನವರಿಯಲ್ಲಿ ಅದನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠದ ಮುಂದೆ ವಾದಿಸಿದ ನ್ಯಾಯವಾದಿ ಪ್ರಶಾಂತ್ ಭೂಷಣ್ ಚುನಾವಣ ಬಾಂಡ್ ಮೂಲಕ 6 ಸಾವಿರ ಕೋಟಿ ರೂ. ಸಂಗ್ರಹ ಮಾಡಲಾಗಿದೆ ಎಂದು ದೂರಿದರು. ಈ ಯೋಜನೆ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಹೀಗಾಗಿ ಅದನ್ನು ತಡೆಯಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…