Kerala: ಆಟೋ ಉರುಳಿಸಿ ಚಾಲಕನನ್ನು ಎತ್ತಿ ಬಿಸಾಡಿದ ಕಾಡಾನೆ; ತಿಂಗಳೊಳಗೆ 3ನೇ ಘಟನೆ

Team Udayavani, Feb 27, 2024, 1:34 PM IST

Kerala: ಆಟೋ ಉರುಳಿಸಿ ಚಾಲಕನನ್ನು ಎತ್ತಿ ಬಿಸಾಡಿದ ಕಾಡಾನೆ; ತಿಂಗಳೊಳಗೆ 3ನೇ ಘಟನೆ

ಸಾಂದರ್ಭಿಕ ಚಿತ್ರ

ಕೊಚ್ಚಿ: ಕಾಡಾನೆ ದಾಳಿಗೆ ಆಟೋ ರಿಕ್ಷಾ ಚಾಲಕನೊಬ್ಬ ಬಲಿಯಾಗಿರುವ ಘಟನೆ  ಕೇರಳದ ಇಡುಕ್ಕಿ ಜಿಲ್ಲೆಯ ಪ್ರವಾಸಿ ಪಟ್ಟಣ ಮುನ್ನಾರ್ ನಲ್ಲಿ ಸೋಮವಾರ(ಫೆ.26 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ. ತಿಂಗಳೊಳಗೆ ಕಾಡಾನೆ ದಾಳಿಗೆ ಬಲಿಯಾದ ಮೂರನೇ ಘಟನೆ ಇದಾಗಿದೆ.

ಕನ್ನಿಮಾಲಾ ಎಸ್ಟೇಟ್‌ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಆಟೋರಿಕ್ಷಾ ಚಾಲಕ ಸುರೇಶ್ ಕುಮಾರ್ (44) ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಸುರೇಶ್‌ ಅವರು ತನ್ನ ಆಟೋದಲ್ಲಿ ನಾಲ್ವರನ್ನು ಕೂರಿಸಿಕೊಂಡು ಬಾಡಿಗೆಯೊಂದನ್ನು ಮಾಡುತ್ತಿದ್ದರು. ಒಬ್ಬ ಮಹಿಳೆ ಮತ್ತು ಆಕೆಯ ಮಗಳು ಮತ್ತು ಇಬ್ಬರು ಕಾರ್ಮಿಕರು ಆಟೋದಲ್ಲಿ ಇದ್ದರು.

ಆಟೋ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯಲ್ಲೇ ನಿಂತಿದ್ದ ಆನೆ ಆಟೋ ರಿಕ್ಷಾವನ್ನು ಉರುಳಿಸಿ ಜನರನ್ನು ಅದರ ಕೆಳಗೆ ಸಿಲುಕಿಸಿದೆ. ಈ ಕ್ಷಣದಲ್ಲಿ ನಾಲ್ವರು ಸ್ವಲ್ಪದರಲ್ಲೇ ಪಾರಾಗಿದ್ದು, ಚಾಲಕ ಕುಮಾರ್ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯು ತನ್ನ ಸೊಂಡಿಲಿನಿಂದ ಕುಮಾರ್ ಅವರನ್ನು ಎತ್ತಿ ಕನಿಷ್ಠ ಮೂರು ಬಾರಿ ಎಸೆದಿದೆ ಎಂದು ಬದುಕುಳಿದ ಮಹಿಳೆ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ದಾಳಿಯಲ್ಲಿ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೇರಳದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ಕೊನೆಗೊಳಿಸುವಂತೆ ಎಲ್‌ಡಿಎಫ್ ಮುಷ್ಕರಕ್ಕೆ ಕರೆ ನೀಡಿದೆ.

ಫೆಬ್ರವರಿ 10 ರಂದು ವಯನಾಡ್‌ನಲ್ಲಿ ಮನೆಯ ಆವರಣಕ್ಕೆ ನುಗ್ಗಿದ ಕಾಡಾನೆ 42 ವರ್ಷದ ವ್ಯಕ್ತಿಯ ಮೇಲೆ ದಾಳಿ ಮಾಡಿತ್ತು. ಪರಿಣಾಮ ಆ ವ್ಯಕ್ತಿ ಬಲಿಯಾಗಿದ್ದರು. ಇದಾದ ಬಳಿಕ ಆರು ದಿನದ ನಂತರ ಪರಿಸರ ಪ್ರವಾಸೋದ್ಯಮ ಮಾರ್ಗದರ್ಶಕ ವಿ.ಪಾಲ್ ಚೆರಿಯಮಲ ಅರಣ್ಯದಲ್ಲಿ ಆನೆಯಿಂದ ದಾಳಿಗೊಳಗಾಗಿ ಮೃತಪಟ್ಟಿದ್ದರು.

ಟಾಪ್ ನ್ಯೂಸ್

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

1-weweewqe

IPL; ಪಂಜಾಬ್‌ ಕಿಂಗ್ಸ್‌ ಎದುರು ಗೆಲ್ಲುವ ವಿಶ್ವಾಸದಲ್ಲಿ ರಾಜಸ್ಥಾನ್‌ ರಾಯಲ್ಸ್‌

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

IPL (2)

IPL; ಮಕ್ಕಳ ಶಾಲಾ ಶುಲ್ಕ ಕಟ್ಟದಿದ್ದರೂ, 64000 ರೂ. ನೀಡಿ ಟಿಕೆಟ್‌ ಖರೀದಿ!

Rameshwaram ಕೆಫೆ ಸ್ಫೋಟ ಆರೋಪಿಗಳು ಶೀಘ್ರ ಬೆಂಗಳೂರಿಗೆ: ಪರಮೇಶ್ವರ್‌

Rameshwaram ಕೆಫೆ ಸ್ಫೋಟ ಆರೋಪಿಗಳು ಶೀಘ್ರ ಬೆಂಗಳೂರಿಗೆ: ಪರಮೇಶ್ವರ್‌

Rohit SHarma (2)

Retirement ಸದ್ಯಕ್ಕಿಲ್ಲ, ಇನ್ನೂ ಹಲವು ವರ್ಷ ಆಡುತ್ತೇನೆ: ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Rameswaram cafe ಪ್ರಕರಣದ ಆರೋಪಿಗಳ ಸೆರೆ: ಬಿಜೆಪಿ-ಟಿಎಂಸಿ ತೀವ್ರ ವಾಗ್ಸಮರ

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಯತ್ನಿಸುತ್ತಿದೆ: ಸಚಿವೆ ಅತಿಶಿ ಆರೋಪ

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಯತ್ನಿಸುತ್ತಿದೆ: ಸಚಿವೆ ಅತಿಶಿ ಆರೋಪ

Jammu and Kashmirಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ, ಶೀಘ್ರವೇ ವಿಧಾನಸಭೆ ಚುನಾವಣೆ; ಪ್ರಧಾನಿ

Jammu and Kashmirಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ, ಶೀಘ್ರವೇ ವಿಧಾನಸಭೆ ಚುನಾವಣೆ; ಪ್ರಧಾನಿ

ಚುನಾವಣಾ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್! ಬಿಜೆಪಿ ಸೇರಿದ ಕಾಂಗ್ರೆಸ್ ವಕ್ತಾರ

ಚುನಾವಣಾ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್! ಬಿಜೆಪಿ ಸೇರಿದ ಕಾಂಗ್ರೆಸ್ ವಕ್ತಾರ

Delhi Chief Secretary: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್‌

Delhi Chief Secretary: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್‌

MUST WATCH

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

ಹೊಸ ಸೇರ್ಪಡೆ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

1-weweewqe

IPL; ಪಂಜಾಬ್‌ ಕಿಂಗ್ಸ್‌ ಎದುರು ಗೆಲ್ಲುವ ವಿಶ್ವಾಸದಲ್ಲಿ ರಾಜಸ್ಥಾನ್‌ ರಾಯಲ್ಸ್‌

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

IPL (2)

IPL; ಮಕ್ಕಳ ಶಾಲಾ ಶುಲ್ಕ ಕಟ್ಟದಿದ್ದರೂ, 64000 ರೂ. ನೀಡಿ ಟಿಕೆಟ್‌ ಖರೀದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.