ವಿಶ್ವದ ಅತ್ಯಂತ ಭಾರದ ಮಹಿಳೆ ಎಮಾನ್ ಅಹ್ಮದ್ ವಿಧಿವಶ
Team Udayavani, Sep 25, 2017, 3:08 PM IST
ನವದೆಹಲಿ: ವಿಶ್ವದ ಅತ್ಯಂತ ಭಾರದ ಮಹಿಳೆ ಎಂದೇ ಪ್ರಖ್ಯಾತಳಾಗಿದ್ದ ಈಜಿಪ್ತ್ನ ಎಮಾನ್ ಅಹ್ಮದ್(37) ಸೋಮವಾರ ಅಬುಧಾಬಿಯಲ್ಲಿ ವಿಧಿವಶಳಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಎಮಾನ್ ಮುಂಬೈನ ಆಸ್ಪತ್ರೆಯಲ್ಲಿ ಸುಮಾರು 242 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದರು.
ಹೃದಯ ಸಂಬಂಧಿ, ಕಿಡ್ನಿ ವೈಫಲ್ಯ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಎಮಾನ್ ಅಹ್ಮದ್ ಸಾವನ್ನಪ್ಪಿರುವುದಾಗಿ ಬುರ್ಜೀಲ್ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ