ಚೀನಾ ಗಡಿಯಲ್ಲಿ ರಸ್ತೆ ನಿರ್ಮಾಣಕ್ಕೆ ಒತ್ತು

Team Udayavani, Oct 14, 2017, 11:13 AM IST

china-border.jpg

ನವದೆಹಲಿ: ಡೋಕ್ಲಾಂ ಬಿಕ್ಕಟ್ಟಿನ ನಂತರದಲ್ಲಿ ಭಾರತೀಯ ಸೇನೆ ಮಹತ್ವದ ಬದಲಾವಣೆಗೆ ಮುಂದಾಗಿದೆ. ಅಲ್ಲದೆ ಚೀನಾ ಜತೆಗಿನ 4000  ಕಿ.ಮೀ ಗಡಿಯಲ್ಲೂ ಮೂಲ ಸೌಕರ್ಯವನ್ನು ಸುಧಾರಿಸಲು ನಿರ್ಧರಿಸಿದೆ.

ರಕ್ಷಣಾ ಸಚಿವಾಲಯದ ಅಡಿಯಲ್ಲಿನ ಗಡಿ ರಸ್ತೆ ನಿರ್ಮಾಣ ಸಂಸ್ಥೆಗೆ  ಹೆಚ್ಚಿನ ಅನುದಾನ ಒದಗಿಸಿ ಈ ಭಾಗದಲ್ಲಿ ರಸ್ತೆ ನಿರ್ಮಾಣ ಕಾರ್ಯ ತ್ವರಿತಗೊಳಿಸಲು ನಿರ್ಧರಿಸಲಾಗಿದ್ದು, ಇತರ ಮೂಲಸೌಕರ್ಯಗಳನ್ನೂ ಅಭಿವೃದ್ಧಿಪಡಿಲಾಗುತ್ತದೆ. 

ಚೀನಾ ಗಡಿಯಲ್ಲಿರುವ 4 ಪ್ರಮುಖ ಪ್ರದೇಶಗಳಾದ ನಿತಿ, ಲಪುಲೇಖ್‌, ಥಂಗ್ಲಾ ಮತ್ತು ಸಾಂಗ್‌ಚೊಕ್ಲಾಗೆ  2020ರೊಳಗೆ ರಸ್ತೆ ಸಂಪರ್ಕ ಕಲ್ಪಿಸಲಾಗುತ್ತದೆ. ಅಲ್ಲದೆ ಸೇನೆಯಲ್ಲಿ ಮಹತ್ವದ ಹುದ್ದೆ ಬದಲಾವಣೆಯಾಗಲಿದ್ದು, ಇನ್ನಷ್ಟು ಕಮಾಂಡ್‌ ಆμàಸರ್‌ ಗಳು ಮತ್ತು ಜೆಸಿಒಗಳನ್ನು ನೇಮಿಸಿಕೊಳ್ಳಲಾಗುತ್ತದೆ.

ಹಲವರಿಗೆ ಬಡ್ತಿ ನೀಡುವಪ್ರಸ್ತಾವನೆ ಕೂಡ ಅನುಮೋದನೆಗೊಂಡಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್‌ ಸಿಟಿ ಯೋಜನೆಯಂತೆಯೇ ಸೇನಾ ನೆಲೆ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದ್ದು,  ಮೊದಲ ಹಂತದಲ್ಲಿ 58 ನೆಲೆ ಅಭಿವೃದ್ಧಿಪಡಿಸಲಾಗುತ್ತದೆ. ಈ ಬಗ್ಗೆ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮೂಲಗಳ ಪ್ರಕಾರ ಚೀನಾ ಜತೆಗಿನ ಗಡಿ ನಿರ್ವಹಣೆಗಾಗಿ ವಿಶೇಷ ಕಮಾಂಡರ್‌ ನೇಮಿಸುವ ಬಗ್ಗೆ ಮಾತುಕತೆ ನಡೆದಿದೆ. ಹೀಗಾಗಿ ಇನ್ನಷ್ಟು ಯೋಧರನ್ನು ಈ ಗಡಿಯಲ್ಲಿ ನೇಮಿಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.