ಬರಲಿದೆ ಇಎಂವಿ ಆಧರಿತ ಡೆಬಿಟ್ ಕಾರ್ಡ್
Team Udayavani, Jul 3, 2017, 3:45 AM IST
ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಮಾಸ್ಟ್ರೋ ಡೆಬಿಟ್ ಕಾರ್ಡ್ ಹೊಂದಿದ್ದವರು ಗಮನಿಸಿ. ಹೆಚ್ಚಿನ ಸುರಕ್ಷತೆಗಾಗಿ ಇಎಂವಿ ಚಿಪ್ ಆಧಾರಿತ ಡೆಬಿಟ್ ಕಾರ್ಡ್ ಅನ್ನು ಮಾಸಾಂತ್ಯದ ಒಳಗಾಗಿ ಪಡೆದುಕೊಳ್ಳಬೇಕು. ಇಲ್ಲದೇ ಇದ್ದಲ್ಲಿ ಹಾಲಿ ಇರುವ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಅದಕ್ಕಾಗಿ ಬ್ಯಾಂಕ್ ವತಿಯಿಂದ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಈ ಬಗ್ಗೆ ಬ್ಯಾಂಕ್ ಗ್ರಾಹಕರಿಗೆ ಈಗಾಗಲೇ ಸಂದೇಶ ಕಳುಹಿಸಿದೆ. 2015ರಲ್ಲಿ ಆರ್ಬಿಐ ನೀಡಿದ ನಿರ್ದೇಶನದ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದೆ. ದೇಶದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಡೆಬಿಟ್ ಕಾರ್ಡ್ ಹೊಂದಿದ 5.65 ಕೋಟಿ ಮಂದಿ ಇದ್ದಾರೆ.
ಹೀಗಾಗಿ, ಮುಂದಿನ ದಿನಗಳಲ್ಲಿ ಇತರ ಬ್ಯಾಂಕ್ಗಳೂ ಇದೇ ಮಾದರಿ ಅನುಸರಿಸುವ ಸಾಧ್ಯತೆಗಳಿವೆ. ಸದ್ಯ ದೇಶದಲ್ಲಿ ಬ್ಯಾಂಕ್ಗಳು ಮ್ಯಾಗ್ನೆಟಿಕ್ ಸ್ಟ್ರಿಪ್ ಇರುವ ಕಾರ್ಡ್ ಗಳಿಗೆ ಸುರಕ್ಷಿತವಾಗಿರುವ ಇಎಂವಿ ಚಿಪ್ ಆಧಾರಿತ ಕಾರ್ಡ್ ಗಳನ್ನು 2018ರ ಡಿ. ಒಳಗಾಗಿ ಎಲ್ಲರೂ ಹೊಂದಬೇಕು. 2016ರ ಜ.1ರಿಂದ ಹೊಸತಾಗಿ ಡೆಬಿಟ್ ಕಾರ್ಡ್ ನೀಡುವವರಿಗೆ ಹೊಸ ಮಾದರಿಯದ್ದನ್ನೇ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ