Udayavni Special

ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನ ಹತ್ಯೆಗೈದ ಭದ್ರತಾ ಪಡೆಗಳು

Team Udayavani, Jul 4, 2020, 4:11 PM IST

ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನ ಹತ್ಯೆಗೈದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ. ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್, ಸಿಆರ್ ಪಿಎಫ್ ಜವಾನರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎನ್ ಕೌಂಟರ್ ಮುಂದುವರಿದಿದೆ.

ಕುಲ್ಗಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ರೇಹ್ ಗ್ರಾಮದಲ್ಲಿ ಈ ಎನ್ ಕೌಂಟರ್ ನಡೆಯುತ್ತಿದ್ದು, ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದು, ನಂತರ ಭದ್ರತಾ ಪಡೆಗಳು ತಿರುಗೇಟು ನೀಡಿವೆ ಎನ್ನಲಾಗಿದೆ.

ಓರ್ವ ಓರ್ವನನ್ನು ಹತ್ಯೆ ಮಾಡಲಾಗಿದ್ದು, ಆತನ ಗುರುತು ಪತ್ತೆಯಾಗಿಲ್ಲ. ಇಬ್ಬರು ಯೋಧರಿಗೆ ಗಾಯಗಳಾಗಿದೆ. ಇನ್ನೂ ಎರಡರಿಂದ ಮೂರು ಉಗ್ರರು ಅಡಗಿರುವ ಶಂಕೆಯಿದ್ದು, ಭದ್ರತಾ ಪಡೆಗಳು ಗ್ರಾಮವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದೆ.

ಟಾಪ್ ನ್ಯೂಸ್

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

Untitled-1

ಜುಲೈ 31ವರೆಗೂ ವ್ಯಾಪಕ ಮಳೆ

ಗಂಗಾವಳಿ ಪ್ರವಾಹ: ಕೊಚ್ಚಿಹೋದ ನೆರೆ ಪೀಡಿತ ಜನರ ಬದುಕು

ಗಂಗಾವಳಿ ಪ್ರವಾಹ: ಕೊಚ್ಚಿ ಹೋದ ನೆರೆ ಪೀಡಿತ ಜನರ ಬದುಕು

ghtryrtyr

ಬೊಮ್ಮಾಯಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ; ಯಾರಿಗೆ ಒಲಿದಿದೆ ಡಿಸಿಎಂ ಪಟ್ಟ ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋವಾ ರಾಜ್ಯದ ರಾಜಕಾರಣ ವಿರುದ್ಧ ಸಚಿವ ಸತ್ಯೇಂದ್ರ ಜೈನ್ ವಾಗ್ದಾಳಿ

ಗೋವಾ ರಾಜ್ಯದ ರಾಜಕಾರಣ ವಿರುದ್ಧ ಸಚಿವ ಸತ್ಯೇಂದ್ರ ಜೈನ್ ವಾಗ್ದಾಳಿ

fgdfryr

ವ್ಯಾಕ್ಸಿನ್ ಪಡೆಯಲು ಬಂದವನ ಮೇಲೆ ‘ಖಾಕಿ’ ದರ್ಪ: ಮನನೊಂದು ಯುವಕ ಆತ್ಮಹತ್ಯೆ

7 ರಾಜ್ಯಗಳ 22 ಜಿಲ್ಲೆಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ: ಕಳವಳಕಾರಿ ಎಂದ ಕೇಂದ್ರ ಸರ್ಕಾರ

7 ರಾಜ್ಯಗಳ 22 ಜಿಲ್ಲೆಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ: ಕಳವಳಕಾರಿ ಎಂದ ಕೇಂದ್ರ ಸರ್ಕಾರ

Yaas aid, GST, rising fuel price and DGP appointment: What Bengal CM Mamata Banerjee may discuss with PM Modi

ದೀದಿ ದಿಲ್ಲಿ ಪ್ರವಾಸ : ದೀದಿ ಮೋದಿ ಚರ್ಚೆ | ನಾಳೆ ವಿರೋಧ ಪಕ್ಷಗಳ ನಾಯಕರೊಂದಿಗೆ ಟೀ ಪಾರ್ಟಿ

ಸಂಸತ್ ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್ ಪಕ್ಷದ ಮುಖವಾಡ ಬಯಲುಗೊಳಿಸಿ: ಸಂಸದರಿಗೆ ಮೋದಿ

ಸಂಸತ್ ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್ ಪಕ್ಷದ ಮುಖವಾಡ ಬಯಲುಗೊಳಿಸಿ: ಸಂಸದರಿಗೆ ಮೋದಿ

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ಅಪ್ಪನ ಹಾದಿಯಲ್ಲಿ ನಡೆದು ಈಗ ಸಿಎಂ ಆಗಿರುವವರು…

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಎಲ್ಲವನ್ನೂ  ಸರಿದೂಗಿಸಿಕೊಂಡು ಹೋಗುವ ಜಾಣ್ಮೆ ಅಗತ್ಯ

ಜಪಾನ್‌ ಟೆನಿಸ್‌ ತಾರೆ ಒಸಾಕಾ ನಿರ್ಗಮನ

ಜಪಾನ್‌ ಟೆನಿಸ್‌ ತಾರೆ ಒಸಾಕಾ ನಿರ್ಗಮನ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಅಕ್ಟೋಬರ್‌ನಲ್ಲಿ ಹೊಸ ಶಿಕ್ಷಣ ನೀತಿಯಡಿ ಪದವಿ ಕಲಿಕಾ ವ್ಯವಸ್ಥೆ ಜಾರಿ

ಶೂಟಿಂಗ್‌: ಮುಂದುವರಿದ ವೈಫ‌ಲ್ಯ

ಶೂಟಿಂಗ್‌: ಮುಂದುವರಿದ ವೈಫ‌ಲ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.