ಹಂದ್ವಾರಾದಲ್ಲಿ ಎನ್ಕೌಂಟರ್: ಮೂವರು ಉಗ್ರರಿಗಾಗಿ ಶೋಧ
Team Udayavani, Aug 22, 2017, 11:05 AM IST
ಶ್ರೀನಗರ : ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾ ಪ್ರದೇಶದಲ್ಲಿ ಇಂದು ಮಂಗಳವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ತಲೆದೋರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಲ್ಲಿಂದ 85 ಕಿ.ಮೀ. ದೂರದ ಹಂದ್ವಾರಾದ ಹೋಂಗ್ನೀಕೋಟ್ ಎಂಬಲ್ಲಿ ಉಗ್ರರು ಅವಿತುಕೊಂಡಿರುವ ಬಗ್ಗೆ ಖಚಿತ ಸುಳಿವು ಪಡೆದ ಭದ್ರತಾ ಪಡೆಗಳು ಶಂಕಿತ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದು ಶೋಧ ಕಾರ್ಯಾಚರಣೆಗೆ ತೊಡಗಿದವು.
ಕನಿಷ್ಠ ಮೂವರು ಉಗ್ರರು ಖಚಿತ ಸ್ಥಳದಲ್ಲಿ ಅಡಗಿಕೊಂಡಿರುವುದು ಗೊತ್ತಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ವರೆಗಿನ ಎನ್ಕೌಂಟರ್ನಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್