ಎನ್‌ಕೌಂಟರ್‌: ನಾಲ್ವರು ಉಗ್ರರ ಹತ್ಯೆ

Team Udayavani, Mar 29, 2019, 11:47 AM IST

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್‌ ಹಾಗೂ ಕುಪ್ವಾರಾ ಜಿಲ್ಲೆಗಳಲ್ಲಿ ಗುರುವಾರ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದೆ.

ಶೋಪಿಯನ್‌ನ ಯವ್ರಾನ್‌ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪುಲ್ವಾಮಾದವರಾದ ಸಾಜದ್‌ ಖಾಂಡೆ, ಅಕಿಬ್‌ ಅಹ್ಮದ್‌ ದರ್‌ ಹಾಗೂ ಬಷಾರತ್‌ ಅಹ್ಮದ್‌ ಮಿರ್‌ ಎಂಬ ಮೂವರು ಉಗ್ರರು ಹತರಾದರು.

ಇನ್ನು, ಕುಪ್ವಾರಾದ ಹಂದ್ವಾರಾದಲ್ಲಿ ನಡೆದ ಮತ್ತೂಂದು ಗುಂಡಿನ ಚಕಮಕಿಯಲ್ಲಿ ಮತ್ತೂಬ್ಬ ಉಗ್ರ ಅಸುನೀಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಬಗ್ಗೆ ಮಾಹಿತಿ ನೀಡಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ