ಕುಪ್ವಾರದಲ್ಲಿ ಎನ್ಕೌಂಟರ್: ಇಬ್ಬರು ಕಟ್ಟರ್ ಉಗ್ರರ ಹತ್ಯೆ
Team Udayavani, Aug 2, 2018, 5:21 PM IST
ಶ್ರೀನಗರ : ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಈಗ ನಡೆಯುತ್ತಿರುವ ಭೀಕರ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಗಳು ಇಬ್ಬರು ಕಟ್ಟರ್ ಉಗ್ರರನ್ನು ಹೊಡೆದುರುಳಿಸಿರುವುದಾಗಿ ವರದಿಯಾಗಿದೆ.
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಲೊಲಾಬ್ ಎಂಬಲ್ಲಿನ ಖುಮ್ರಿಯಾಲ್ ನಲ್ಲಿ ಈ ಎನ್ಕೌಂಟರ್ ಸಾಗುತ್ತಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.
ಖುಮ್ರಿಯಾಲ್ನಲ್ಲಿ ಕೆಲವು ಉಗ್ರರು ಅವಿತುಕೊಂಡಿದ್ದಾರೆ ಎಂಬ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಈ ಎನ್ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕುಪ್ವಾರಾ ಎಸ್ಎಸ್ಪಿ ಅಂಬರ್ಕರ್ ಶ್ರೀರಾಮ್ ದಿನಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು