Udayavni Special

ಲಷ್ಕರ್ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಿದ ಸೇನಾ ಪಡೆ


Team Udayavani, Jun 21, 2021, 8:49 AM IST

ಲಷ್ಕರ್ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಿದ ಸೇನಾ ಪಡೆ

ಶ್ರೀನಗರ: ಸೋಮವಾರ ಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ಲಷ್ಕರ್ ಸಂಘಟನೆಗೆ ಸೇರಿದ ಕಮಾಂಡರ್ ಸಹಿತ ಮೂವರು ಲಷ್ಕರ್ ಉಗ್ರರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಮೂವರು ಪೊಲೀಸರು ಮತ್ತು ಇತರ ನಾಲ್ವರ ಸಾವಿಗೆ ಕಾರಣನಾಗಿದ್ದ ಲಷ್ಕರ್ ಎ ತೋಯ್ಬಾದ ಪ್ರಮಖ ಉಗ್ರ ಕಮಾಂಡರ್ ಮುದಾಸಿರ್ ಪಂಡಿತ್ ನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸಾಪೋರ್ ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ರವಿವಾರ ರಾತ್ರಿಯೇ ಈ ಎನ್ ಕೌಂಟರ್ ಆರಂಭವಾಗಿತ್ತು.

ಮುದಾಸಿರ್ ಪಂಡಿತ್ ಸೇರಿದಂತೆ ಮೂವರು ಉಗ್ರರು ಈ ಸ್ಥಳದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ರವಿವಾರ ರಾತ್ರಿ ಸ್ಥಳವನ್ನು ಸುತ್ತುವರಿದು, ಕಾರ್ಯಾಚರಣೆ ಆರಂಭಿಸಿದ್ದರು.

ಇದನ್ನೂ ಓದಿ:ಕೋವಿಡ್ ವಿರುದ್ಧ ಹೋರಾಟಕ್ಕೆ ಯೋಗದಿಂದ ಬಲ: ಪ್ರಧಾನಿ ನರೇಂದ್ರ ಮೋದಿ

ಇತ್ತೀಚೆಗೆ ಮೂರು ಪೊಲೀಸರು, ಇಬ್ಬರು ಕೌನ್ಸಿಲರ್‌ ಗಳು ಮತ್ತು ಇಬ್ಬರು ನಾಗರಿಕರನ್ನು ಹತ್ಯೆಗೈದ ಪ್ರಮುಖ ಲಷ್ಕರ್ ಭಯೋತ್ಪಾದಕ ಮುದಾಸೀರ್ ಪಂಡಿತ್ ಮತ್ತು ಇತರ ಹಲವಾರು ಭಯೋತ್ಪಾದಕ ಅಪರಾಧಗಳು ಸೊಪೋರ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟವು ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ ಸೊಪೋರ್‌ನಲ್ಲಿ ನಡೆದ ಸಭೆಯಲ್ಲಿ ಇಬ್ಬರು ಬಿಜೆಪಿ ಕೌನ್ಸಿಲರ್‌ಗಳು ಮತ್ತು ಪೊಲೀಸ್ ಅಧಿಕಾರಿಯ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮುದಾಸಿರ್ ಪಂಡಿತನನ್ನು ಪೊಲೀಸರು ಹುಡುಕುತ್ತಿದ್ದರು.

ಎನ್ ಕೌಂಟರ್ ನಲ್ಲಿ ಹತ್ಯೆಯಾದ ಮತ್ತೊಬ್ಬ ಉಗ್ರ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಪಾಕಿಸ್ಥಾನ ನಿವಾಸಿಯಾಗಿದ್ದು, ಕಳೆದ 2018ರಿಂದ ಉತ್ತರ ಕಾಶ್ಮೀರದಲ್ಲಿ ಸಕ್ರೀಯನಾಗಿದ್ದ.

ಟಾಪ್ ನ್ಯೂಸ್

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾ

Pegasus is a spyware developed by NSO Group, an Israeli surveillance firm, that helps spies hack into phones.

ಪ್ರಪಂಚವನ್ನೇ ತಲ್ಲಣಗೊಳಿಸುತ್ತಿರುವ ಪೆಗಾಸಸ್ ಸ್ಪೈವೇರ್ ಕುರಿತು ನಿಮಗೆಷ್ಟು ತಿಳಿದಿದೆ..?

ಟೋಕಿಯೊ ಒಲಿಂಪಿಕ್ಸ್ : ಪಿವಿ ಸಿಂಧುಗೆ ಕಂಚಿನ ಪದಕ : ಪ್ರಧಾನಿ ಅಭಿನಂದನೆ

ಟೋಕಿಯೊ ಒಲಿಂಪಿಕ್ಸ್ : ಪಿವಿ ಸಿಂಧುಗೆ ಕಂಚಿನ ಪದಕ : ಪ್ರಧಾನಿ ಅಭಿನಂದನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

goa-news-udayavani

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದ ಗೋವಾ ಕಾಂಗ್ರೇಸ್ ಅಧ್ಯಕ್ಷ ಚೋಡಣಕರ್

Doors of SP open to all small parties for 2022 UP polls, says Akhilesh Yadav

ಬಿಜೆಪಿಯನ್ನು ಮಣಿಸಲು ಮೈತ್ರಿಯೊಂದೇ ಅಸ್ತ್ರ : ಅಖಿಲೇಶ್ ಯಾದವ್

Goa Fishing

ಕಾರ್ಮಿಕರ ಕೊರತೆಯಿಂದಾಗಿ ಮೀನುಗಾರಿಕೆಗೆ ಸಮಸ್ಯೆ : ಮೇಧಾ ಕೇರಕರ್

Goa News Udayavani

ಮಹದಾಯಿ ತೀರ ವಾಸಿಗಳ ಬದುಕಿಗೆ ಆಸರೆಯಾಗಿ : ಸರ್ಕಾರಕ್ಕೆ ಆಗ್ರಹ

ಐಇಎಸ್ ಪರೀಕ್ಷೆಯಲ್ಲಿ ಎರಡನೇ ರ್‍ಯಾಂಕ್‌ : ಕಾಶ್ಮೀರದ ರೈತನ ಮಗ ಸಾಧನೆ

ಐಇಎಸ್ ಪರೀಕ್ಷೆಯಲ್ಲಿ ಎರಡನೇ ರ್‍ಯಾಂಕ್‌ : ಕಾಶ್ಮೀರದ ರೈತನ ಮಗನ ಸಾಧನೆ

MUST WATCH

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

ಹೊಸ ಸೇರ್ಪಡೆ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

1-19

ರಸ್ತೆ ಒತ್ತುವರಿ ತೆರವಿಗೆ ಸೂಚನೆ

1-18

ಈಶ್ವರಪ್ಪ-ಸೋಮಲಿಂಗಪ್ಪ ಸಚಿವರಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.