ವಡೋದರಾದಲ್ಲಿ 2654 ಕೋಟಿ ರೂ. ಹಗರಣ
Team Udayavani, Apr 11, 2018, 9:35 AM IST
ಅಹಮದಾಬಾದ್: ವಡೋದರಾ ಮೂಲದ ಡೈಮಂಡ್ ಪವರ್ ಇನ್ಫ್ರಾಸ್ಟ್ರಕ್ಚರ್ ವಿವಿಧ ಬ್ಯಾಂಕ್ಗಳಿಗೆ 2654 ಕೋಟಿ ರೂ. ಮೋಸ ಮಾಡಿದ ಆರೋಪದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಂಪನಿಯ ವಿವಿಧ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಡಿಐಪಿಎಲ್ನ 17 ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಈಗಾಗಲೇ ಕಂಪನಿಯ ಸಂಸ್ಥಾಪಕ ಎಸ್ ಎನ್ ಭಟ್ನಾಗರ್ ಹಾಗೂ ಅವರ ಪುತ್ರ ಅಮಿತ್ ಮತ್ತು ಸುಮಿತ್ ಭಟ್ನಾಗರ್ ವಿರುದ್ಧ ತನಿಖೆ ನಡೆಸಲಾಗುತ್ತಿದೆ. 2008ರಿಂದ 11 ಬ್ಯಾಂಕ್ಗಳಿಂದ ಸಾಲ ಪಡೆದು ಮರುಪಾವತಿ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್