ಆಂಧ್ರಪ್ರದೇಶ : ಆರನೇ ತರಗತಿವರೆಗೆ ಆಂಗ್ಲ ಮಾಧ್ಯಮ
Team Udayavani, Nov 11, 2019, 1:37 AM IST
ವಿಜಯವಾಡ: ಇನ್ನು ಮುಂದೆ ಆಂಧ್ರಪ್ರದೇಶದಲ್ಲಿ ಒಂದನೇ ತರಗತಿಯಿಂದ ಆರನೇ ತರಗತಿಯವರೆಗೆ ಮಾತ್ರ ಆಂಗ್ಲ ಮಾಧ್ಯಮದಲ್ಲಿ ಕಲಿಸಲಾಗುತ್ತದೆ. ಈ ಹಿಂದೆ ಹತ್ತನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಕಲಿಸಬೇಕು ಎಂದು ಹೊರಡಿಸಿದ್ದ ಆದೇಶದಲ್ಲಿ ವೈ.ಎಸ್.ಜಗನ್ಮೋಹನ ರೆಡ್ಡಿ ನೇತೃತ್ವದ ಸರಕಾರ ಕೊಂಚ ಬದಲಾವಣೆ ಮಾಡಿದೆ.
ಇದರ ಜತೆಗೆ ತೆಲುಗನ್ನು ಪ್ರಧಾನ ಭಾಷೆಯಾಗಿ ಎಲ್ಲ ತರಗತಿಗಳಿಗೆ ಕಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಎಂದು ಈ ಹಿಂದೆ ಹೊರಡಿಸಿದ್ದ ಆದೇಶಕ್ಕೆ ಶಿಕ್ಷಕರ ಸಂಘಟನೆ ಗಳಿಂದ ಭಾರೀ ಪ್ರತಿಭಟನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರಕಾರ ನಿರ್ಧಾರದಲ್ಲಿ ಬದಲು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ