ಸಿಗರೆಟ್ ಮೇಲಿನ ಸೆಸ್ ಹೆಚ್ಚಳಕ್ಕೆ ಕೇಂದ್ರ ನಿರ್ಧಾರ
Team Udayavani, Jul 18, 2017, 3:50 AM IST
ನವದೆಹಲಿ: ಜಿಎಸ್ಟಿ ಬಳಿಕ ಸಿಗರೆಟ್ ಉತ್ಪಾದಕರು ಗಳಿಸುತ್ತಿದ್ದ ಲಾಭಾಂಶ ಕಡಿಮೆಗೊಳಿಸಲು ಕೇಂದ್ರ ಸರ್ಕಾರ
ಇದೀಗ ಸಿಗರೆಟ್ ಮೇಲಿನ ಸೆಸ್ ಏರಿಕೆ ಮಾಡಿದೆ.
65 ಮಿ.ಮೀ. ಉದ್ದದ ಪ್ರತಿ ಸಾವಿರ ಸಿಗರೆಟ್ ಮೇಲಿನ ಸೆಸ್ ಅನ್ನು 485 ರೂ.ಗೆ ಏರಿಕೆ ಮಾಡಲಾಗಿದ್ದು, 65ಮಿ.ಮೀ.ಗಿಂತ ಉದ್ದದ ಪ್ರತಿ ಸಾವಿರ ಸಿಗರೆಟ್ ಮೇಲಿನ ಸೆಸ್ ಅನ್ನು 792 ರೂ.ಗೆ ಏರಿಸಲಾಗಿದೆ. ಜು.17ರ
ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದಿದ್ದಾರೆ ವಿತ್ತ ಸಚಿವ ಅರುಣ್ ಜೇಟ್ಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ