ಭಾರತ ಮತ್ತು ಚೀನ ಪಡೆಗಳ ತೆರವು ಕಾರ್ಯ ಪೂರ್ಣ
Team Udayavani, Sep 13, 2022, 9:10 PM IST
ನವದೆಹಲಿ: ಲಡಾಖ್ನ ಪ್ರಮುಖ ಸಮರ ಸ್ಥಳದಿಂದ ಭಾರತ ಮತ್ತು ಚೀನ ಸೇನಾ ಪಡೆಗಳ ತೆರವು ಕಾರ್ಯ ಮಂಗಳವಾರ ಪೂರ್ಣಗೊಂಡಿದೆ.
ಭಾರತ ಮತ್ತು ಚೀನ ಸೇನಾಧಿಕಾರಿಗಳ ನಡುವಿನ 16ನೇ ಸುತ್ತಿನ ಮಾತುಕತೆಯಲ್ಲಿ ಸಹಮತ ವ್ಯಕ್ತವಾದ ಬಳಿಕ ಉಭಯ ದೇಶಗಳು ಲಡಾಖ್ನ ಗೋಗ್ರಾ-ಹಾಟ್ ಸ್ಪ್ರಿಂಗ್ ಪ್ರದೇಶದಿಂದ ಸೆ.8ರಂದು ತಮ್ಮ ಸೇನಾ ಪಡೆಗಳನ್ನು ಹಿಂಪಡೆಯುವ ಕಾರ್ಯ ಆರಂಭಿಸಿತ್ತು. ಸದ್ಯ ಎರಡೂ ಪಡೆಗಳು ಈ ಮೊದಲಿನಂತೆ ತಮ್ಮ ತಮ್ಮ ವಾಸ್ತವ ನಿಯಂತ್ರಣ ರೇಖೆಯಲ್ಲಿ ನಿಯೋಜಿತಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ