Udayavni Special

ರಾಜ್ಯಸಭೆಗೆ ನಿವೃತ್ತ ನ್ಯಾ| ಗೊಗೊಯ್‌

Team Udayavani, Mar 17, 2020, 2:23 AM IST

ranjan

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯ ಮೂರ್ತಿ ರಂಜನ್‌ ಗೊಗೊಯ್‌ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯ ಮೂರ್ತಿಯೊಬ್ಬರನ್ನು ರಾಜ್ಯಸಭೆಗೆ ನೇಮಕ ಮಾಡಿರುವುದು ಇದೇ ಮೊದಲು.

ಕೇಂದ್ರ ಗೃಹ ಖಾತೆಯ ಶಿಫಾರಸಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಈ ಬಗ್ಗೆ ಸೋಮವಾರ ಆದೇಶ ಹೊರಡಿಸಿದ್ದಾರೆ. ಖ್ಯಾತ ನ್ಯಾಯವಾದಿ ಕೆ.ಟಿ.ಎಸ್‌. ತುಳಸಿ ಅವರ ರಾಜ್ಯ ಸಭೆಯ ಸದಸ್ಯತ್ವದ ಅವಧಿ ಮುಕ್ತಾಯಗೊಂಡಿದ್ದರಿಂದ ಒಂದು ಸ್ಥಾನ ತೆರವಾಗಿತ್ತು. 13 ತಿಂಗಳ ಕಾಲ ಸಿಜೆಐ ಆಗಿದ್ದ ನ್ಯಾ| ರಂಜನ್‌ ಗೊಗೊಯ್‌ ಅವರು 2019ರ ನ.9ರಂದು ಐತಿ ಹಾಸಿಕ ಅಯೋಧ್ಯೆ ತೀರ್ಪು ನೀಡಿದ್ದರು.

ಟಾಪ್ ನ್ಯೂಸ್

arun-singh

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

England Women won the toss against India Women

ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ ವೈಜ್ಞಾನಿಕ ಪುರಾವೆ ಆಧಾರದಲ್ಲಿ ವಿಸ್ತರಣೆ: ಕೇಂದ್ರ

ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ ವೈಜ್ಞಾನಿಕ ಪುರಾವೆ ಆಧಾರದಲ್ಲಿ ವಿಸ್ತರಣೆ: ಕೇಂದ್ರ

MUST WATCH

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ, ಜನಜೀವನ ಅಸ್ತವ್ಯಸ್ತ

udayavani youtube

ಕಷಾಯ ಸೇವಿಸುವ ಸರಿಯಾದ ವಿಧಾನ ನಿಮಗೆ ಗೊತ್ತಿತ್ತಾ?

udayavani youtube

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

ಹೊಸ ಸೇರ್ಪಡೆ

ದ್ಗಹಜಹಗ್ದ್ಗಹಜ

ಲಸಿಕೆಯೊಂದಿಗೆ ಹಳ್ಳಿ ಗೆ ಸಾರಿಗೆ ಬಸ್‌

arun-singh

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ಸದ್ಗಹಜಹಗ್ದರತಯು

ಮೂಗಿನಿಂದ ಮೆದುಳಿಗೆ ಹೊಕ್ಕಿದ್ದ ಗಡ್ಡೆ ಹೊರಕ್ಕೆ

j15srs4

ಮಣ್ಣು ಬದು ನಿರ್ಮಾಣಕ್ಕೆ ಪುನಃ ಅವಕಾಶ

್ಗಹಯತರೆರತಯು

ಅರುಣ್ ಸಿಂಗ್ ನಾಯಕತ್ವ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಹಾಕ್ತಾರೆ : ರವಿಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.