ಕಾಂಗ್ರೆಸ್ ಮಾಜಿ ಶಾಸಕಿ ಶಕುಂತಲಾ ಖಾತಿಕ್ ಗೆ ಜೈಲು
Team Udayavani, Dec 2, 2019, 12:05 AM IST
ಭೋಪಾಲ್: 2017ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವಂತೆ ತಮ್ಮ ಬೆಂಬಲಿಗರಿಗೆ ಪ್ರೇರೇಪಣೆ ನೀಡಿದ್ದ ಕಾರಣಕ್ಕಾಗಿ, ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಕರೇರಾ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕಿ ಶಕುಂತಲಾ ಖಾತಿಕ್ವರಿಗೆ ಭೋಪಾಲ್ನ ಜಿಲ್ಲಾ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದೆ.
2017ರಲ್ಲಿ ಮಧ್ಯಪ್ರದೇಶದ ಮಂಡಸಾರ್ನಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಗೋಲಿಬಾರ್ ನಡೆದಿತ್ತು. ಆ ಘಟನೆಗೆ ಪ್ರತೀಕಾರವಾಗಿ, ಸ್ಥಳೀಯ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದ ಶಕುಂತಲಾ, ಆ ವೇಳೆ, ಠಾಣೆಯೊಳಗೆ ನುಗ್ಗಿ ಅಲ್ಲಿದ್ದ ಠಾಣಾಧಿಕಾರಿ ಸಂಜೀವ್ ತಿವಾರಿ ಹಾಗೂ ಸಿಬಂದಿಯನ್ನು ಥಳಿಸಿದ್ದೇ ಅಲ್ಲದೆ, ಠಾಣೆಗೆ ಬೆಂಕಿಯಿಡಲು ತಮ್ಮೊಂದಿಗಿದ್ದ ಪ್ರತಿಭಟನಾಕಾರರಿಗೆ ಪ್ರಚೋದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ