ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅರುಣ್ ಗೋಯಲ್ ಅಧಿಕಾರ ಸ್ವೀಕಾರ
Team Udayavani, Nov 21, 2022, 12:05 PM IST
ನವದೆಹಲಿ: ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ (ನವೆಂಬರ್ 21) ಅಧಿಕಾರ ಸ್ವೀಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ
ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು ಶನಿವಾರ ಕೇಂದ್ರ ಸರ್ಕಾರ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿತ್ತು.
ಕಾನೂನು ಮತ್ತು ನ್ಯಾಯ ಸಚಿವರು ಗೋಯಲ್ ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಶಿಫಾರಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಮುರ್ಮು ಅವರು ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.
ಪ್ರಸ್ತುತ ಆಯೋಗದಲ್ಲಿ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಇದ್ದಿದ್ದು, ಅವರೊಂದಿಗೆ ಗೋಯಲ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ
ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು
MUST WATCH
ಹೊಸ ಸೇರ್ಪಡೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ