ನಾಲಗೆ ಕತ್ತರಿಸಿದರೆ 5 ಲ.ರೂ.!
Team Udayavani, Sep 8, 2018, 10:40 AM IST
ಹೊಸದಿಲ್ಲಿ: ಯುವತಿಯರನ್ನು ಅಪಹರಿಸುತ್ತೇನೆ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಗ್ರಾಸವಾಗಿದ್ದ ಬಿಜೆಪಿ ಶಾಸಕ ರಾಮ್ ಕದಮ್ರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ, ಮಹಾರಾಷ್ಟ್ರದ ಮಾಜಿ ಸಚಿವ ಸುಭೋದ್ ಸವೋಜಿ ವಿವಾದವೊಂದನ್ನು ಮೈಮೇಲೆಳೆದುಕೊಂಡಿದ್ದಾರೆ. ರಾಮ್ ಕದಮ್ ನಾಲಗೆ ಕತ್ತರಿಸಿ ತಂದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ್ದ ಸಂದರ್ಶನದ ವೇಳೆ ಸುಭೋದ್, ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಕದಮ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆಯೊಬ್ಬರು ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್ ಸಲಹೆ
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ