ಏರ್ ಇಂಡಿಯಾ ವಿರುದ್ಧ ಪೈಲಟ್ ಕೇಸು
Team Udayavani, Mar 30, 2018, 10:15 AM IST
ಹೊಸದಿಲ್ಲಿ: ಏರ್ಇಂಡಿಯಾಕ್ಕೆ ಸಂಕಷ್ಟವೊಂದು ಎದುರಾಗಿದ್ದು, ಮಾಜಿ ಪೈಲಟ್ ಒಬ್ಬರು ತಮಗೆ ಕೊಡಬೇಕಾದ ಹಣವನ್ನು ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಂಸ್ಥೆ ವಿರುದ್ಧ ರಾಷ್ಟ್ರೀಯ ಕಂಪನಿಗಳ ನ್ಯಾಯಾಧಿಕರಣದ ಮೊರೆ ಹೋಗಿದ್ದಾರೆ.
ಕ್ಯಾ. ಸುಬೋಧ್ ಕುಮಾರ್ ಏರ್ಇಂಡಿಯಾದ ನಿವೃತ್ತ ಪೈಲಟ್ ಆಗಿದ್ದು, 28 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ದೂರಿನ ಪ್ರಕಾರ, ಏರ್ಇಂಡಿಯಾ 2012ರಿಂದ 2016ರ ಅವಧಿಯಲ್ಲಿ ತಮ್ಮ ಸಂಬಳ ಹಾಗೂ ಭತ್ಯೆಗಳ ಒಟ್ಟು ಮೊತ್ತ 67.84 ಲಕ್ಷ ರೂ. ಬಾಕಿ ಉಳಿಸಿಕೊಂಡಿದೆ. 2016 ಜನವರಿಯಲ್ಲಿ ಹಣವನ್ನು ನೀಡಬೇಕಿತ್ತು. ಅಂದಿನಿಂದಲೂ ಹಣ ಕೊಡದೇ ಸತಾಯಿಸುತ್ತಲೇ ಬಂದಿದೆ. 1988ರಲ್ಲಿ ಏರ್ಇಂಡಿಯಾ ಸೇರಿಕೊಂಡಿದ್ದಾಗಿ ತಿಳಿಸಿದ್ದು, ಮಾಹಿತಿ ಇಲ್ಲದೇ ತಮ್ಮ ಖಾತೆಗೆ 29,39,000 ರೂ. ಜಮೆ ಮಾಡಿದ್ದಾಗಿ ತಿಳಿಸಿದ್ದಾರೆ.
ಬಿಸಿನೆಸ್ ಸರಕಾರ: ಏರ್ಇಂಡಿಯಾ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಎಐಟಿಯುಸಿ ಆಕ್ರೋಶ ವ್ಯಕ್ತಪಡಿಸಿ, ಸರಕಾರ ಈ ಮೂಲಕ ಬಿಸನೆಸ್ಗೆ ಇಳಿದಿದೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?